ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ, ನಡುರಸ್ತೆಯಲ್ಲೇ ಧಗಧಗ ಸುಟ್ಟು ಕರಕಲು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | BHADRAVATHI | 11 ಜೂನ್ 2022

ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ (FIRE) ಕಾಣಿಸಿಕೊಂಡು ನಡುರಸ್ತೆಯಲ್ಲೆ ಸುಟ್ಟು ಕರಕಲಾಗಿದೆ. ಭದ್ರಾವತಿ ತಾಲೂಕು ಗೋಣಿಬೀಡು ಗ್ರಾಮದ ಬಳಿ ಘಟನೆ ಸಂಭವಿಸಿದೆ.

Shimoga Nanjappa Hospital

ತರೀಕೆರೆ ಕಡೆಯಿಂದ ಶಿವಮೊಗ್ಗದ ಕಡೆಗೆ ತೆರಳುತ್ತಿದ್ದ ಓಮ್ನಿ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೆಲವೇ ಕ್ಷಣದಲ್ಲಿ ಬೆಂಕಿ ವ್ಯಾಪಕವಾಗಿದ್ದು, ಕಾರು ಸಂಪೂರ್ಣ ಸುಟ್ಟು ಹೋಗಿದೆ. ನಡುರಸ್ತೆಯಲ್ಲೇ ಕಾರಣು ಸುಟ್ಟು ಕರಕಲಾಗಿದೆ.

ಕಾರಿನಲ್ಲಿ ಚಾಲಕ ಒಬ್ಬರೆ ಇದ್ದರು. ಅವರು ಪ್ರಾಣಪಾಯದಿಂದ ಪಾರಾಗಿದ್ದಾರೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಸ್ಥಳೀಯರು ಬೆಂಕಿ ನಂದಿಸಲು ಯತ್ನಿಸಿದ್ದಾರೆ. ಆದರೆ ಬೆಂಕಿ ವ್ಯಾಪಕವಾಗಿದ್ದರಿಂದ ಅಗ್ನಿಶಾಮಕ ಸಿಬ್ಬಂದಿಗೆ ಕರೆ ಮಾಡಿದ್ದರು. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.

ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ಇದನ್ನೂ ಓದಿ – ಶಿವಮೊಗ್ಗದಲ್ಲಿ ಮಂಕಿ ಪಾಕ್ಸ್ ಕಾಯಿಲೆ ಮುನ್ನೆಚ್ಚರಿಕೆ, ವಿದೇಶದಿಂದ ಬಂದವರ ಮೇಲೆ ನಿಗಾ, ಆಸ್ಪತ್ರೆಗಳಲ್ಲಿ ಬೆಡ್ ಮೀಸಲು

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment