ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗದ ಲೈವ್.ಕಾಂ | SHIMOGA NEWS | 18 ಜನವರಿ 2022
ಮರಕ್ಕೆ ಕಾರು ಡಿಕ್ಕಿಯಾಗಿ ಬೆಂಕಿ ಹೊತ್ತಿಕೊಂಡು ಸುಟ್ಟು ಕರಕಲಾಗಿದೆ. ಸಕ್ರೆಬೈಲು ಸಮೀಪ ಘಟನೆ ಸಂಭವಿಸಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದು ಬಂದಿದೆ.
ತೀರ್ಥಹಳ್ಳಿ ಕಡೆಯಿಂದ ಶಿವಮೊಗ್ಗಕ್ಕೆ ಬರುತ್ತಿರುವಾಗ ಘಟನೆ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಸಕ್ರೆಬೈಲು ಬಳಿ ಮರಕ್ಕೆ ಡಿಕ್ಕಿಯಾಗಿ ಕಾರಿಗೆ ಬೆಂಕಿ ಹೊತ್ತುಕೊಂಡಿದೆ. ಕಾರಿನಲ್ಲಿದ್ದ ಮೂವರನ್ನು ರಕ್ಷಣೆ ಮಾಡಲಾಗಿದೆ.
ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ. ಅವರನ್ನು ಕೂಡಲೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422