ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 22 MARCH 2024
SHIMOGA : ಮನೆ ಮುಂದೆ ನಿಲ್ಲಿಸಿದ್ದ ಕಾರು, ಬೈಕ್ ಗಾಜನ್ನು ಕಿಡಿಗೇಡಿಗಳು ಒಡೆದಿದ್ದಾರೆ. ಮನೆಯೊಂದಕ್ಕೆ ನುಗ್ಗಿ ಪೀಠೋಪಕರಣಗಳನ್ನು ಮುರಿದಿದ್ದಾರೆ. ಶಿವಮೊಗ್ಗದ ಹೊಸಮನೆ ಬಡಾವಣೆಯಲ್ಲಿ ಘಟನೆ ಸಂಭವಿಸಿದೆ.
ಕಳೆದ ರಾತ್ರಿ ಬೈಕುಗಳಲ್ಲಿ ಬಂದ ದುಷ್ಕರ್ಮಿಗಳು ಮನೆಯೊಂದರ ಮುಂದೆ ನಿಲ್ಲಿಸಿದ್ದ ಓಮ್ನಿ ಕಾರಿನ ಗಾಜು ಒಡೆದಿದ್ದಾರೆ. ಬೈಕ್ ಒಂದರ ಲೈಟ್ ಒಡೆದು ಹಾಕಿದ್ದಾರೆ. ಇನ್ನು ಮನೆಯೊಂದಕ್ಕೆ ನುಗ್ಗಿ ಪೀಠೋಪಕರಣಗಳಿಗೆ ಹಾನಿ ಮಾಡಿದ್ದಾರೆ. ರಾತ್ರಿ ಬೈಕಿನಲ್ಲಿ ಬಂದ ಗ್ಯಾಂಗ್ ಲಾಂಗು, ಮಚ್ಚು ಹಿಡಿದು ಸುತ್ತಾಡಿದೆ. ಇದೆ ಗ್ಯಾಂಗ್ ದುಷ್ಕೃತ್ಯ ಎಸಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ದೊಡ್ಡಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಇದನ್ನೂ ಓದಿ – ಶಿವಮೊಗ್ಗದ ವ್ಯಾಪಾರಿಗೆ ಶಾಕ್ ನೀಡಿತು ಟೆಲಿಗ್ರಾಂನ ಅಲೀನಾ ಮೆಸೇಜ್, ಆಗಿದ್ದೇನು? ಕಳೆದುಕೊಂಡ ಹಣವೆಷ್ಟು?
LATEST NEWS
- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

- ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

- ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್, ಯಾಕೆ?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್ 2026 – ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು
















