ರಾತ್ರೋರಾತ್ರಿ ಶಿವಮೊಗ್ಗದಲ್ಲಿ ಕಾರುಗಳು, ಬೈಕುಗಳು, ಆಟೋಗಳ ಗಾಜು ಪುಡಿ ಪುಡಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 30 MAY 2024

SHIMOGA : ಮನೆ ಮುಂದೆ ನಿಲ್ಲಿಸಿದ್ದ ಕಾರು, ಬೈಕುಗಳು ಮತ್ತು ಆಟೋಗಳ ಗಾಜುಗಳನ್ನು (Glass) ದುಷ್ಕರ್ಮಿಗಳು ಒಡೆದಿದ್ದಾರೆ. ಹೊಸಮನೆ ಬಡಾವಣೆಯಲ್ಲಿ ರಾತ್ರಿ ಘಟನೆ ಸಂಭವಿಸಿದೆ. ಸ್ಥಳಕ್ಕೆ ದೊಡ್ಡಪೇಟೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ನಾಲ್ಕು ಕಾರುಗಳು, ನಾಲ್ಕು ದ್ವಿಚಕ್ರ ವಾಹನ ಮತ್ತು ಎರಡು ಆಟೋಗಳ ಗಾಜುಗಳನ್ನು ಒಡೆಯಲಾಗಿದೆ. ಸಂದೇಶ್‌ ಎಂಬುವವರಿಗೆ ಸೇರಿದ ಕಾರು, ಮಂಜು, ಲಿಂಗರಾಜು ಎಂಬುವವರಿಗೆ ಸೇರಿದ ಆಟೋಗಳು, ಸಿದ್ದಪ್ಪ, ಜಗದೀಶ್‌, ಚಂದ್ರಪ್ಪ ಎಂಬುವವರಿಗೆ ಸೇರಿದ ಬೈಕುಗಳಿಗೆ ಹಾನಿ ಮಾಡಲಾಗಿದೆ. ಜಗದೀಶ್‌ ಎಂಬುವವರ ಅಂಗಡಿ ಬಾಗಿಲಿನ ಬೀಗಕ್ಕೆ ಮಚ್ಚಿನಿಂದ ಹೊಡೆಯಲಾಗಿದೆ ಎಂದು ಆರೋಪಸಲಾಗಿದೆ.

Hosamane Car Glass break

Hosamane Car Glass break

ಇದನ್ನೂ ಓದಿ – ವಿದೇಶಕ್ಕೆ ತೆರಳಲು ಸಿದ್ಧವಾಗಿದ್ದ ಶಿವಮೊಗ್ಗದ ಪ್ರೊಫೆಸರ್‌ಗೆ ಲಕ್ಷ ಲಕ್ಷ ವಂಚನೆ, ಆಗಿದ್ದೇನು?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 30, 2024

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

Leave a Comment