ಕಾರು ಡಿಕ್ಕಿಯಾಗಿ ಮುರಿದು ಬಿದ್ದ ವಿದ್ಯುತ್‌ ಕಂಬ, CCTVಯಲ್ಲಿ ಸೆರೆಯಾಯ್ತು ಅಪಘಾತದ ದೃಶ್ಯ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 24 JUNE 2024

HOSANAGARA : ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ವಿದ್ಯುತ್‌ ಕಂಬಕ್ಕೆ (Pole) ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್‌ ಯಾವುದೆ ಸಾವು ನೋವು ಸಂಭವಿಸಿಲ್ಲ. ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಹೊಸನಗರ ತಾಲೂಕು ಗರ್ತಿಕೆರೆಯಲ್ಲಿ ಘಟನೆ ಸಂಭವಿಸಿದೆ. ಶಿವಮೊಗ್ಗದಿಂದ ಕೋಣಂದೂರು ಕಡೆಗೆ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿದೆ. ಸಂಪೂರ್ಣವಾಗಿ ರಸ್ತೆಯ ಬಲ ಬದಿಗೆ ಹೋಗಿದೆ. ಚಾಲಕ ಕಾರನ್ನು ನಿಯಂತ್ರಿಸಲು ವಿಫಲವಾದಾಗ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದಿದೆ.

Car-Mishap-at-gartikere-in-Hosanagara-taluk

ಡಿಕ್ಕಿಯ ರಭಸಕ್ಕೆ ವಿದ್ಯುತ್‌ ಕಂಬ ಮುರಿದು ಬಿದ್ದಿದೆ. ಇದರಿಂದ ಕೆಲ ಕ್ಷಣ ಸ್ಥಳದಲ್ಲಿ ಆತಂಕ ಮೂಡಿತ್ತು. ರಿಪ್ಪನ್‌ಪೇಟೆ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ಇದನ್ನೂ ಓದಿ – ಹೊಸನಗರದಲ್ಲಿ ಕಾಡು ಕೋಣಗಳ ಕಳೇಬರ, ವರದಿ ಕೇಳಿದ ಸಚಿವ, ಏನಿದೆ ಮಿನಿಸ್ಟರ್‌ ಪತ್ರದಲ್ಲಿ?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 24, 2024

Leave a Comment