ತೀರ್ಥಹಳ್ಳಿಯಲ್ಲಿ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಕಾರು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 22 MAY 2023

THIRTHAHALLI : ಚಾಲಕನ ನಿಯಂತ್ರಣ ತಪ್ಪಿದ ಕಾರು ವಿದ್ಯುತ್‌  ಕಂಬಕ್ಕೆ (Electric Pole) ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಅದೃಷ್ಟವಶಾತ್‌ ಯಾರಿಗೂ ತೊಂದರೆಯಾಗಿಲ್ಲ.

ಇದನ್ನೂ ಓದಿ – ಜೈಲ್‌ ಸರ್ಕಲ್‌ನಲ್ಲಿ ದಿಢೀರ್‌ ಪ್ರತಿಭಟನೆ, ಟೈರ್‌ಗೆ ಬೆಂಕಿ ಹಚ್ಚಿ ಸ್ಮಾರ್ಟ್‌ ಸಿಟಿ ಅಧಿಕಾರಿಗಳ ವಿರುದ್ಧ ಘೋಷಣೆ, ಆಗಿದ್ದೇನು?

ತೀರ್ಥಹಳ್ಳಿ ತಾಲೂಕು ತಳುವೆಯ ಶಾಲೆ ಸಮೀಪ ಘಟನೆ ಸಂಭವಿಸಿದೆ. ಕಾರಿನಲ್ಲಿ ಚಾಲಕ ಮಾತ್ರ ಇದ್ದರು ಎಂದು ಹೇಳಲಾಗುತ್ತಿದೆ. ತೀರ್ಥಹಳ್ಳಿಯಿಂದ ಕೊಪ್ಪ ಕಡೆಗೆ ತೆರಳುತ್ತಿದ್ದಾಗ ಅಪಘಾತವಾಗಿದೆ. ಕಾರಿನಲ್ಲಿ ಏರ್‌ ಬ್ಯಾಗ್‌ ಓಪನ್‌ ಆಗಿದ್ದರಿಂದ ಚಾಲಕ ಪ್ರಾಣಪಾಯದಿಂದ ಪಾರಾಗಿದ್ದಾರೆ. ಅವರನ್ನು ಜೆ.ಸಿ.ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

WATCH VIDEO

[su_button url=”https://admission.parishramaneetacademy.com/smglive/” target=”blank” style=”glass” background=”#0003ab” color=”#ffffff” size=”6″ radius=”0″ icon=”icon: chevron-right”]ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ[/su_button]

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 22, 2023

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment