ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 22 MAY 2023
THIRTHAHALLI : ಚಾಲಕನ ನಿಯಂತ್ರಣ ತಪ್ಪಿದ ಕಾರು ವಿದ್ಯುತ್ ಕಂಬಕ್ಕೆ (Electric Pole) ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಅದೃಷ್ಟವಶಾತ್ ಯಾರಿಗೂ ತೊಂದರೆಯಾಗಿಲ್ಲ.
ಇದನ್ನೂ ಓದಿ – ಜೈಲ್ ಸರ್ಕಲ್‌ನಲ್ಲಿ ದಿಢೀರ್ ಪ್ರತಿಭಟನೆ, ಟೈರ್‌ಗೆ ಬೆಂಕಿ ಹಚ್ಚಿ ಸ್ಮಾರ್ಟ್ ಸಿಟಿ ಅಧಿಕಾರಿಗಳ ವಿರುದ್ಧ ಘೋಷಣೆ, ಆಗಿದ್ದೇನು?
ತೀರ್ಥಹಳ್ಳಿ ತಾಲೂಕು ತಳುವೆಯ ಶಾಲೆ ಸಮೀಪ ಘಟನೆ ಸಂಭವಿಸಿದೆ. ಕಾರಿನಲ್ಲಿ ಚಾಲಕ ಮಾತ್ರ ಇದ್ದರು ಎಂದು ಹೇಳಲಾಗುತ್ತಿದೆ. ತೀರ್ಥಹಳ್ಳಿಯಿಂದ ಕೊಪ್ಪ ಕಡೆಗೆ ತೆರಳುತ್ತಿದ್ದಾಗ ಅಪಘಾತವಾಗಿದೆ. ಕಾರಿನಲ್ಲಿ ಏರ್ ಬ್ಯಾಗ್ ಓಪನ್ ಆಗಿದ್ದರಿಂದ ಚಾಲಕ ಪ್ರಾಣಪಾಯದಿಂದ ಪಾರಾಗಿದ್ದಾರೆ. ಅವರನ್ನು ಜೆ.ಸಿ.ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
WATCH VIDEO
ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ
LATEST NEWS
- ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಹತ್ಯೆ, ಸ್ಥಳಕ್ಕೆ ತುಂಗಾ ನಗರ ಪೊಲೀಸರು ದೌಡು

- ಭದ್ರಾವತಿ ವ್ಯಕ್ತಿಗೆ 2 ವರ್ಷ ಜೈಲು, ₹10,000 ದಂಡ, ಕಾರಣ ಹೂವಿನ ಗಿಡ

- ಶಿವಮೊಗ್ಗದ ಸವಾರರೆ ಹುಷಾರ್, ಬೈಕ್ನಿಂದ ಬಿದ್ದರು, ಆಟೋ ಜಖಂ, ಕಾರ್ ಕೆಳಗೆ ಡ್ಯಾಮೇಜ್, ಏನಿದು?

- ಭದ್ರಾವತಿ ಹೊಸ ಸಿದ್ಧಾಪುರದಲ್ಲಿ ಮನೆಗೆ ನುಗ್ಗಿದ ಕಳ್ಳರು, ಲಕ್ಷ ಲಕ್ಷ ಮೌಲ್ಯದ ವಸ್ತುಗಳು ಕಳವು

- ಇವತ್ತಿನ ₹98,140ಕ್ಕೆ ತಲುಪಿದೆ ಅಡಿಕೆ | 12 ಫೆಬ್ರವರಿ 2026 | ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು






