ಗಾಜನೂರಿನಲ್ಲಿ ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ, ಚಾಲಕನ ವಿರುದ್ಧ ಕೇಸ್‌ ದಾಖಲಿಸಿದ ಮೆಸ್ಕಾಂ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ : ಕಾರು ಡಿಕ್ಕಿಯಾಗಿ ವಿದ್ಯುತ್‌ ಕಂಬಕ್ಕೆ (Pole) ಹಾನಿಯಾಗಿದ್ದು, ಕಾರು ಚಾಲಕನ ವಿರುದ್ಧ ಮೆಸ್ಕಾಂ ಜೂನಿಯರ್‌ ಇಂಜಿನಿಯರ್‌ ದೂರು ನೀಡಿದ್ದಾರೆ.

ಗಾಜನೂರಿನ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮುಂಭಾಗ ಟೊಯೊಟ ಕಾರು ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡದಿತ್ತು. ಇದರಿಂದ ಕಂಬ ಜಖಂಗೊಂಡಿದೆ. ಹಾಗಾಗಿ 23,778 ರೂ. ನಷ್ಟವಾಗಿದೆ ಎಂದು ಆರೋಪಿಸಿ ಕಾರು ಚಾಲಕನ ವಿರುದ್ಧ ಮೆಸ್ಕಾಂ ಜೂನಿಯರ್‌ ಇಂಜಿನಿಯರ್‌ ತುಂಗಾ ನಗರ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ. 

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ಇದನ್ನೂ ಓದಿ » ಕಮಲಾ ನೆಹರು ಕಾಲೇಜು ಬಳಿ ಪಾಲಿಕೆ ಜಾಗಕ್ಕೆ ಉಪ ಲೋಕಾಯುಕ್ತ ದಿಢೀರ್ ಭೇಟಿ, ಅಧಿಕಾರಿಗಳ ವಿರುದ್ಧ ಸಿಡಿಮಿಡಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 22, 2025

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

Leave a Comment