ಶಿವಮೊಗ್ಗದಲ್ಲಿ ಶೋ ರೂಂ ಮುಂಭಾಗ ನಿಲ್ಲಿಸಿದ್ದ ಕಾರು ರಾತ್ರೋರಾತ್ರಿ ಮಾಯ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಶೋ ರೂಂ ಮುಂಭಾಗ ನಿಲ್ಲಸಿದ್ದ ಕಾರು (Car) ಕಳ್ಳತನವಾಗಿದೆ ಎಂದು ಆರೋಪಿಸಿ ಮ್ಯಾನೇಜರ್‌ ದೂರು ನೀಡಿದ್ದಾರೆ. ಶಿವಮೊಗ್ಗದ ಬೈಪಾಸ್‌ ರಸ್ತೆಯ ವಾದಿ-ಎ-ಹುದಾ ಸಮೀಪದ ಶ್ರೀ ಲಕ್ಷ್ಮಿ ಕಾರ್‌ ಶೋ ರೂಂ ಎದುರು ಘಟನೆ ಸಂಭವಿಸಿದೆ.

ಅಂಜನ್‌ ದಾಸ್‌ ಎಂಬುವವರು ತಮ್ಮ ಹಳೆಯ ಮಾರುತಿ 800 ಕಾರನ್ನು ಶ್ರೀ ಲಕ್ಷ್ಮಿ ಕಾರ್‌ ಶೂ ರೂಂನಲ್ಲಿ ಎಕ್ಸ್‌ಚೇಂಜ್‌ ಆಫರ್‌ನಲ್ಲಿ ಮಾರಾಟಕ್ಕೆ ಕೊಟಿದ್ದರು. ಆದರೆ ಪ್ರಧಾನ ಕಚೇರಿಯಿಂದ ಇನ್ನು ಅನುಮತಿ ಸಿಗದ ಹಿನ್ನೆಲೆ ಶೋ ರೂಂನವರು ಮಾರುತಿ 800 ಕಾರನ್ನು ಹೊರಗೆ ನಿಲ್ಲಿಸಿದ್ದರು. ರಾತ್ರೋರಾತ್ರಿ ಕಳ್ಳರು ಗೋಲ್ಡನ್‌ ಬಣ್ಣದ ಮಾರುತಿ 800 ಕಾರನ್ನು ಕಳ್ಳತನ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಘಟನೆ ಸಂಬಂಧ ಶೋ ರೂಂ ಮ್ಯಾನೇಜರ್‌ ಅವಿನಾಶ್‌ ದೂರು ನೀಡಿದ್ದಾರೆ. ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ » ಸವಳಂಗ ರಸ್ತೆಯಲ್ಲಿ ಕೊಮ್ಮನಾಳು ವ್ಯಕ್ತಿಯ ಬಲಿ ಪಡೆದ ಅಪರಿಚಿತ ವಾಹನ, ಹೇಗಾಯ್ತು ಘಟನೆ?

Car

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 8, 2025

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

Leave a Comment