SHIVAMOGGA LIVE NEWS | CAR THEFT | 9 ಏಪ್ರಿಲ್ 2022
ಶಿವಮೊಗ್ಗದ ಹೊಸಮನೆ ಬಡಾವಣೆಯಲ್ಲಿ ಮನೆ ಮುಂದೆ ನಿಲ್ಲಿಸಿದ್ದ ಮಾರುತಿ ಓಮ್ನಿ ಕಾರು ಕಳುವಾಗಿದೆ.
ಯೋಗೇಶ್ ಎಂಬುವವರಿಗೆ ಸೇರಿದ ಮಾರುತಿ ಓಮ್ನಿ ಕಾರು ಕಳುವಾಗಿದೆ. ಬುಧವಾರ ಸಂಜೆ 6 ಗಂಟೆ ಹೊತ್ತಿಗೆ ಹೊಸಮನೆ ಬಡಾವಣೆಯಲ್ಲಿರುವ ತಮ್ಮ ಮನೆ ಬಳಿ ಕಾರು ತಂದು ನಿಲ್ಲಿಸಿದ್ದರು. ರಾತ್ರಿ 10 ಗಂಟೆಗೆ ನೋಡಿದಾಗ ಕಾರು ಇತ್ತು.
ಮಧ್ಯರಾತ್ರಿ 12 ಗಂಟೆಗೆ ಹೊತ್ತಿಗೆ ನೋಡಿದಾಗ ಕಾರು ಕಾಣಿಸುತ್ತಿರಲಿಲ್ಲ. ಕಾರು ಹುಡಿಕಿಕೊಡುವಂತೆ ಯೋಗೇಶ್ ಅವರು ದೊಡ್ಡಪೇಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – shivamoggalive@gmail.com
WhatsApp Number – 7411700200
CAR THEFT





