ಶಿವಮೊಗ್ಗ ಲೈವ್.ಕಾಂ | SHIMOGA NEWS | 23 MAY 2021
ಚಲಿಸುತ್ತಿದ್ದ ಓಮ್ನಿ ಕಾರಿಗೆ ಲಾರಿಯೊಂದು ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ನಿದಿಗೆ ಬಳಿ ಘಟನೆ ಸಂಭವಿಸಿದೆ.
ನಿದಿಗೆ ಬಳಿ ತಿರುವಿನಲ್ಲಿ ಕಾರು ಚಾಲಕ ವೇಗ ತಗ್ಗಿಸಿದ್ದರು. ಈ ವೇಳೆ ಹಿಂದಿನಿಂದ ಬಂದ ಲಾರಿಯೊಂದು ಕಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಓಮ್ನಿ ಕಾರು ರಸ್ತೆಯ ಡಿವೈಡರ್ ಮೇಲೆ ಪಲ್ಟಿಯಾಗಿದೆ.
ಕಾರಿನಲ್ಲಿದ್ದ ನಾಲ್ವರಿಗೆ ಗಾಯವಾಗಿದ್ದು ಕೂಡಲೆ ಅವರನ್ನು ಆಸ್ಪತ್ರೆ ರವಾನಿಸಲಾಯಿತು. ಅಪಘಾತವಾಗುತ್ತಿದ್ದಂತೆ ಲಾರಿ ಚಾಲಕ ಪರಾರಿಯಾಗಿದ್ದಾನೆ ಎಂದು ಹೇಳಲಾಗುತ್ತಿದೆ.
ಪೂರ್ವ ಸಂಚಾರಿ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
- ದೇಶದ ಅತಿ ದೊಡ್ಡ ಕೊಡುಗೆ
# Nation’s Biggest Offer Starts Midnight at shop.bigbazaar.com. Shop for ₹1500 & get ₹1000 Cashback! Be the first to shop! https://bit.ly/3v6Fu44
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]