ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 18 MAY 2021
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಲಾಕ್ ಡೌನ್ ಸಂದರ್ಭ ನಡುರಾತ್ರಿ ಪಟಾಕಿ ಹೊಡೆದ ಯುವಕರ ವಿರುದ್ದ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಹೊಸಮನೆ ಬಡಾವಣೆಯಲ್ಲಿ ಮೂರನೆ ಕ್ರಾಸ್ನಲ್ಲಿರುವ ಚರ್ಚ್ ಸಮೀಪ ಯುವಕರ ಗುಂಪೊಂದು ಪಟಾಕಿ ಸಿಡಿಸಿದೆ. ಮೇ 15ರ ನಡುರಾತ್ರಿ ಘಟನೆ ಸಂಭವಿಸಿದೆ. ವಿಚಾರ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ಪೊಲೀಸ್ ಜೀಪ್ ಬರುತ್ತಿರುವುದನ್ನು ಗಮನಿಸಿದ ಯುವಕರು ಪರಾರಿಯಾಗಿದ್ದಾರೆ.
ಘಟನೆ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]