ಧ್ವಜಾರೋಹಣ ಮಾಡಿದ ಇನ್ನೂ 12 ಮಂದಿ ವಿರುದ್ಧ ಶಿವಮೊಗ್ಗದಲ್ಲಿ ಕೇಸ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗದ ಲೈವ್.ಕಾಂ | SHIMOGA NEWS | 20 ಫೆಬ್ರವರಿ 2022

ಪಿಎಫ್ಐ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಧ್ವಜಾರೋಹಣ ನೆರವೇರಿಸಿದವರ ವಿರುದ್ಧ ಪ್ರಕರಣ ದಾಖಲಾಗಿದೆ. ನಿಷೇಧಾಜ್ಞೆ ಆದೇಶ ಉಲ್ಲಂಘಿಸಿ ಟಿಪ್ಪುನಗರ ಚಾನಲ್ ಬಳಿ ಧ್ವಜಾರೋಹಣ ನೆರವೇರಿಸಲಾಗಿತ್ತು.

Shimoga Nanjappa Hospital Health report

ಫೆ.17ರಂದು ಪಿಎಫ್ಐ ಸಂಘಟನೆ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಮಾಡಲಾಗಿತ್ತು. ನಿಷೇಧಾಜ್ಞೆ ಅವಧಿಯಲ್ಲಿ ಸಂಬಂಧಿಸಿದ ಪ್ರಾಧಿಕಾರದ ಅನುಮತಿ ಪಡೆಯದೆ ಅಕ್ರಮವಾಗಿ ಗುಂಪುಗೂಡಿದ ಆರೋಪದ ಹಿನ್ನೆಲೆ ಪ್ರಕರಣ ದಾಖಲಾಗಿದೆ.

12 ಮಂದಿ ವಿರುದ್ಧ ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಿವಮೊಗ್ಗ ನಗರದಲ್ಲಿ ಫೆ.16 ರಿಂದ ಫೆ.19ರ ರಾತ್ರಿ 9 ಗಂಟೆವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು.

ಇದನ್ನು ಓದಿ | ಧ್ವಾಜಾರೋಹಣ ಮಾಡಿದ ಪಿಎಫ್ಐ ಮುಖಂಡರ ವಿರುದ್ಧ ಪ್ರಕರಣ

Shimoga Live News Country Wise Reach Graphics

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment