ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ : ಉದ್ದನೆಯ ಹರಿತ ಆಯುಧ ಹಿಡಿದು ವಿಡಿಯೋ (Video) ಮಾಡಿ ಇನ್‌ಸ್ಟಾಗ್ರಾಂನಲ್ಲಿ ಅಪ್‌ಲೋಡ್ ಮಾಡಿದ್ದ ಯುವಕನ ವಿರುದ್ಧ ಶಿವಮೊಗ್ಗದಲ್ಲಿ ಪೊಲೀಸ್ ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಂಡಿದ್ದಾರೆ.
ಆಯುಧ ಪ್ರದರ್ಶಿಸುವ ವಿಡಿಯೋವನ್ನು (Video) ಎಡಿಟ್ ಮಾಡಿ ಇನ್‌ಸ್ಟಾಗ್ರಾಂನಲ್ಲಿ ಅಪ್‌ಲೋಡ್ ಮಾಡಲಾಗಿತ್ತು. ಯು ಆರ್ ಮೈ ಎನಿಮಿ ಎಂದು ವಿಡಿಯೋದಲ್ಲಿ ಬರೆಯಲಾಗಿತ್ತು ಎಂದು ಆರೋಪಿಸಲಾಗಿದೆ. ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಸಾಧ್ಯತೆ ಇರುವುದರಿಂದ ವಿಡಿಯೋ ಅಪ್‌ಲೋಡ್ ಮಾಡಿದ್ದ ಜಬೀರ್ ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿದೆ. ಕೋಟೆ ಠಾಣೆಯಲ್ಲಿ ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಲಾಗಿದೆ.
ಇದನ್ನೂ ಓದಿ » ಡಾಕ್ಟರ್‌ಗೆ ಆಸೆ ಮೂಡಿಸಿತು ಫೇಸ್‌ಬುಕ್ ಪೋಸ್ಟ್, ನಂಬಿ ಕ್ಲಿಕ್ ಮಾಡಿದ್ಮೇಲೆ ಕಾದಿತ್ತು ಬಿಗ್ ಶಾಕ್, ಕೋಟಿ ಕೋಟಿ ಮೋಸ

LATEST NEWS
- ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 18 ಮಾರ್ಚ್ 2026 – ಅಡಿಕೆ ಧಾರಣೆ

- ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

- ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

About The Editor
ನಿತಿನ್ ಆರ್.ಕೈದೊಟ್ಲು
















