ಇನ್‌ಸ್ಟಾಗ್ರಾಂನಲ್ಲಿ ವಿಡಿಯೋ ಹಾಕಿದ್ದ ಯುವಕನಿಗೆ ಶಾಕ್‌, ದಾಖಲಾಯ್ತು ಕೇಸ್‌, ಏನಿದೆ ವಿಡಿಯೋದಲ್ಲಿ?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ
NEWS HIGHLIGHTS
ಶಿವಮೊಗ್ಗ : ಉದ್ದನೆಯ ಹರಿತ ಆಯುಧ ಹಿಡಿದು ವಿಡಿಯೋ (Video) ಮಾಡಿ ಇನ್‌ಸ್ಟಾಗ್ರಾಂನಲ್ಲಿ ಅಪ್‌ಲೋಡ್‌ ಮಾಡಿದ್ದ ಯುವಕನ ವಿರುದ್ಧ ಶಿವಮೊಗ್ಗದಲ್ಲಿ ಪೊಲೀಸ್‌ ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಂಡಿದ್ದಾರೆ.
➤ ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.

ಆಯುಧ ಪ್ರದರ್ಶಿಸುವ ವಿಡಿಯೋವನ್ನು (Video) ಎಡಿಟ್‌ ಮಾಡಿ ಇನ್‌ಸ್ಟಾಗ್ರಾಂನಲ್ಲಿ ಅಪ್‌ಲೋಡ್‌ ಮಾಡಲಾಗಿತ್ತು. ಯು ಆರ್‌ ಮೈ ಎನಿಮಿ ಎಂದು ವಿಡಿಯೋದಲ್ಲಿ ಬರೆಯಲಾಗಿತ್ತು ಎಂದು ಆರೋಪಿಸಲಾಗಿದೆ. ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಸಾಧ್ಯತೆ ಇರುವುದರಿಂದ ವಿಡಿಯೋ ಅಪ್‌ಲೋಡ್‌ ಮಾಡಿದ್ದ ಜಬೀರ್‌ ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿದೆ. ಕೋಟೆ ಠಾಣೆಯಲ್ಲಿ ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಲಾಗಿದೆ.

ಇದನ್ನೂ ಓದಿ » ಡಾಕ್ಟರ್‌ಗೆ ಆಸೆ ಮೂಡಿಸಿತು ಫೇಸ್‌ಬುಕ್‌ ಪೋಸ್ಟ್‌, ನಂಬಿ ಕ್ಲಿಕ್‌ ಮಾಡಿದ್ಮೇಲೆ ಕಾದಿತ್ತು ಬಿಗ್‌ ಶಾಕ್‌, ಕೋಟಿ ಕೋಟಿ ಮೋಸ

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

Leave a Comment