12 ಸೆಕೆಂಡ್‌ನ ವಿಡಿಯೋ ಅಪ್‌ಲೋಡ್‌ ಮಾಡಿದ್ದವನ ವಿರುದ್ಧ ದಾಖಲಾಯ್ತು ಕೇಸ್‌

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 30 OCTOBER 2023

SHIMOGA : ಈದ್‌ ಮಿಲಾದ್‌ ಮೆರವಣಿಗೆ ಸಂದರ್ಭ ರಾಗಿಗುಡ್ಡದಲ್ಲಿ ಸಂಭವಿಸಿದ ಕಲ್ಲು ತೂರಾಟ ಘಟನೆಯ ಪ್ರಚೋದನಕಾರಿ ವಿಡಿಯೋ (Video) ಅಪ್‌ಲೋಡ್‌ ಮಾಡಿದ್ದ ವ್ಯಕ್ತಿ ವಿರುದ್ಧ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ- ದಸರಾ, ದೀಪಾವಳಿ, ಶಿವಮೊಗ್ಗದಲ್ಲಿ ಲೆದರ್‌ ವಸ್ತುಗಳ ಮೇಲೆ ಶೇ.20ರಷ್ಟು ರಿಯಾಯಿತಿ

ಸಮೀರ್‌ ಪಾಷ ಎಂಬಾತ ತನ್ನ ಇನ್‌ಸ್ಟಾಗ್ರಾಂ ಖಾತೆಯಲ್ಲಿ 12 ಸೆಕೆಂಡ್‌ನ ಪ್ರಚೋದನಕಾರಿ ವಿಡಿಯೋ ಅಪ್‌ಲೋಡ್‌ ಮಾಡಿದ್ದ. ಮಾಹಿತಿ ಲಭಿಸುತ್ತಿದ್ದಂತೆ ಪರಿಶೀಲನೆ ನಡೆಸಿದ ಪೊಲೀಸರು ಆತನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 30, 2023

ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಹೊಂಬುಜದಲ್ಲಿ ಕುಂಕುಮೋತ್ಸವದ ಓಕಳಿಯಲ್ಲಿ ಮಿಂದೆದ್ದ ಭಕ್ತರು

ಹೊಂಬುಜದಲ್ಲಿ ಕುಂಕುಮೋತ್ಸವದ ಓಕಳಿಯಲ್ಲಿ ಮಿಂದೆದ್ದ ಭಕ್ತರು

ರೈಲಿಗೆ ಸಿಲುಕಿ 74 ವರ್ಷದ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

ರೈಲಿಗೆ ಸಿಲುಕಿ 74 ವರ್ಷದ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

ದ್ವಿತೀಯ ಪಿಯುಸಿ ಉತ್ತರಪತ್ರಿಕೆ ಮೌಲ್ಯಮಾಪನ ಬಹಿಷ್ಕರಿಸುವ ಎಚ್ಚರಿಕೆ, ಕಾರಣವೇನು?

ದ್ವಿತೀಯ ಪಿಯುಸಿ ಉತ್ತರಪತ್ರಿಕೆ ಮೌಲ್ಯಮಾಪನ ಬಹಿಷ್ಕರಿಸುವ ಎಚ್ಚರಿಕೆ, ಕಾರಣವೇನು?

ನಿಧಿ ಆಪ್ಕೆ ನಿಕಟ್ 2.0, ತೀರ್ಥಹಳ್ಳಿ ಮತ್ತು ದಾವಣಗೆರೆಯಲ್ಲಿ ಮಹತ್ವದ ಕಾರ್ಯಕ್ರಮ

ನಿಧಿ ಆಪ್ಕೆ ನಿಕಟ್ 2.0, ತೀರ್ಥಹಳ್ಳಿ ಮತ್ತು ದಾವಣಗೆರೆಯಲ್ಲಿ ಮಹತ್ವದ ಕಾರ್ಯಕ್ರಮ

ಶಿವಮೊಗ್ಗದಲ್ಲಿ ಸಾಕು ನಾಯಿ ವಿಚಾರಕ್ಕೆ ಶುರುವಾದ ಕಿರಿಕ್, ಹಲ್ಲು ಮುರಿಯುವ ಹಂತಕ್ಕೆ ಹೋಯ್ತು

ಶಿವಮೊಗ್ಗದಲ್ಲಿ ಸಾಕು ನಾಯಿ ವಿಚಾರಕ್ಕೆ ಶುರುವಾದ ಕಿರಿಕ್, ಹಲ್ಲು ಮುರಿಯುವ ಹಂತಕ್ಕೆ ಹೋಯ್ತು

ಸಿಲಿಂಡರ್ ಬುಕ್ಕಿಂಗ್, ಶಿವಮೊಗ್ಗದಲ್ಲಿ ಸಹಾಯವಾಣಿ ಆರಂಭ, ಇಲ್ಲಿವೆ ಎರಡು ನಂಬರ್‌

ಸಿಲಿಂಡರ್ ಬುಕ್ಕಿಂಗ್, ಶಿವಮೊಗ್ಗದಲ್ಲಿ ಸಹಾಯವಾಣಿ ಆರಂಭ, ಇಲ್ಲಿವೆ ಎರಡು ನಂಬರ್‌

ಶಿವಮೊಗ್ಗದಲ್ಲಿ ಅಬಕಾರಿ ಇಲಾಖೆಯಿಂದ ವಾಹನಗಳ ಹರಾಜು, ಯಾವಾಗ?

ಶಿವಮೊಗ್ಗದಲ್ಲಿ ಅಬಕಾರಿ ಇಲಾಖೆಯಿಂದ ವಾಹನಗಳ ಹರಾಜು, ಯಾವಾಗ?

₹1,400 ಇದ್ದ ಶುಲ್ಕ ಈಗ ₹28,000, ಶಿವಮೊಗ್ಗ ಲಾರಿ ಮಾಲೀಕರ ಆಕ್ರೋಶ, ಕಾರಣವೇನು?

₹1,400 ಇದ್ದ ಶುಲ್ಕ ಈಗ ₹28,000, ಶಿವಮೊಗ್ಗ ಲಾರಿ ಮಾಲೀಕರ ಆಕ್ರೋಶ, ಕಾರಣವೇನು?

ತಾಳಗುಪ್ಪ – ಮೈಸೂರು ಎಕ್ಸ್‌ಪ್ರೆಸ್‌ನಲ್ಲಿ ಲಕ್ಷ ಲಕ್ಷದ ಚಿನ್ನಾಭರಣ ಬಿಟ್ಟು ಇಳಿದ ಮಹಿಳೆ

ತಾಳಗುಪ್ಪ – ಮೈಸೂರು ಎಕ್ಸ್‌ಪ್ರೆಸ್‌ನಲ್ಲಿ ಲಕ್ಷ ಲಕ್ಷದ ಚಿನ್ನಾಭರಣ ಬಿಟ್ಟು ಇಳಿದ ಮಹಿಳೆ

Leave a Comment