ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
ಶಿವಮೊಗ್ಗದಲ್ಲಿ ಬಿ.ಇಡಿ ಕೋರ್ಸ್‌ಗೆ ಪ್ರವೇಶಾತಿ ಆರಂಭ
SHIVAMOGGA LIVE NEWS, 22 JANUARY 2025
ಶಿವಮೊಗ್ಗ : ಮಕ್ಕಳ ಅಶ್ಲೀಲ ವಿಡಿಯೋವನ್ನು (Video) ಫೇಸ್‌ಬುಕ್‌ನಲ್ಲಿ ಅಪ್‌ಲೋಡ್ ಮಾಡಿ, ಷೇರ್ ಮಾಡಿದ್ದ ಆರೋಪದ ಹಿನ್ನೆಲೆ ಶಿವಮೊಗ್ಗ ಜಿಲ್ಲೆಯ ಯುವಕನೊಬ್ಬನ ವಿರುದ್ಧ ಪ್ರಕರಣ ದಾಖಲಾಗಿದೆ. ಸೈಬರ್ ಟಿಪ್ ಲೈನ್ ದೂರು ಆಧರಿಸಿ ಪ್ರಕರಣ ದಾಖಲಿಸಲಾಗಿದೆ.
ಮಗುವೊಂದರ ಅಶ್ಲೀಲ ವಿಡಿಯೋವನ್ನು ಶಿವಮೊಗ್ಗ ಜಿಲ್ಲೆಯ ಯುವಕನೊಬ್ಬ 2022ರ ಜುಲೈ ತಿಂಗಳಲ್ಲಿ ಫೇಸ್‌ಬುಕ್‌ನಲ್ಲಿ ಅಪ್‌ಲೋಡ್ ಮಾಡಿ, ಷೇರ್ ಮಾಡಿದ್ದ ಎಂದು ಆರೋಪಿಸಲಾಗಿದೆ. ನ್ಯಾಷನಲ್ ಸೈಬರ್ ಕ್ರೈಮ್ ರಿಪೋರ್ಟ್ ಪೋರ್ಟಲ್ (ಎನ್‌ಸಿಸಿಆರ್‌ಬಿ) ಪರಿಶೀಲನೆ ವೇಳೆ ಇದು ಗೊತ್ತಾಗಿದೆ.

ರಾಜ್ಯದ ಸಿಐಡಿಗೆ ಈ ಸಂಬಂಧ ಬಂದಿದ್ದ ವರದಿಯ ಹಿನ್ನೆಲೆ ಶಿವಮೊಗ್ಗದ ಸಿ.ಇ.ಎನ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ಓದಿ » ಸೈನ್ಸ್ ಮೈದಾನ, ಸಂಜೆ ಪಾರ್ಕಿಂಗ್ ಸ್ಥಳಕ್ಕೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ

