ಲಾಕ್ ಡೌನ್ ನಿಯಮ ಉಲ್ಲಂಘಿಸಿದವರ ವಿರುದ್ಧ ಕೇಸ್, ಬೈಕ್ ಸೀಜ್, ಯಾವ್ಯಾವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

109819533 909888792824365 619008112265166121 o.jpg? nc cat=101& nc sid=110474& nc ohc=oMLDyCMkEl0AX aAg2T& nc ht=scontent.fblr1 4

ಶಿವಮೊಗ್ಗ ಲೈವ್.ಕಾಂ | SHIMOGA NEWS | 16 ಜುಲೈ 2020

ಲಾಕ್‍ ಡೌನ್ ಆದೇಶ ಉಲ್ಲಂಘಿಸಿ ಅನಾವಶ್ಯಕವಾಗಿ ಬೈಕ್‍ನಲ್ಲಿ ಸುತ್ತಾಡುತ್ತಿದ್ದ ನಾಲ್ಕು ಮಂದಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಕೇಸ್ 1

ಸಾಗರ ಟೌನ್ ಪೊಲೀಸ್ ಠಾಣೆ | ಜುಲೈ 15ರಂದು ರಾತ್ರಿ ಲಾಕ್‍ ಡೌನ್ ನಿಯಮ ಉಲ್ಲಂಘಿಸಿ ದ್ವಿಚಕ್ರ ವಾಹನಗಳಲ್ಲಿ ಸಂಚರಿಸುತ್ತಿದ್ದ ನಾಲ್ವರ ವಿರುದ್ಧ ಎನ್‍ಡಿಎಂಎ ಕಾಯ್ದೆ ಅನ್ವಯ ಪ್ರತ್ಯೇಕವಾಗಿ ಪ್ರಕರಣಗಳನ್ನು ದಾಖಲಿಸಲಾಗಿದೆ. ಅವರ ಬೈಕುಗಳನ್ನು ವಶಕ್ಕೆ ಪಡೆಯಲಾಗಿದೆ.

107095610 909433912869853 8511875037471527700 o.jpg? nc cat=110& nc sid=110474& nc ohc=2c5Rp1JHkF0AX9 TF6R& nc ht=scontent.fblr1 5

ಕೇಸ್ 2

ತುಂಗಾ ನಗರ ಪೊಲೀಸ್ ಠಾಣೆ | ಮತ್ತೊಂದೆಡೆ ಜುಲೈ 14ರ ರಾತ್ರಿ ನೈಟ್ ಕರ್ಫ್ಯೂ ನಿಯಮ ಉಲ್ಲಂಘಿಸಿ ಸುತ್ತಾಡುತ್ತಿದ್ದ ಇಬ್ಬರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

https://www.facebook.com/liveshivamogga/videos/314006596450123/?t=0

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 16, 2020

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

Leave a Comment