ಶಿವಮೊಗ್ಗದಲ್ಲಿ ಚೈನ್‌ ಲಿಂಕ್‌ ಸ್ಕೀಮ್‌ ಹೆಸರಲ್ಲಿ ಲಕ್ಷ ಲಕ್ಷ ಪಂಗನಾಮ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 22 JULY 2024

SHIMOGA : ಚೈನ್‌ ಲಿಂಕ್‌ ಸ್ಕೀಮ್‌ (Chain Link) ಒಂದರಿಂದ ಲಕ್ಷಾಂತರ ರೂ. ವಂಚನೆಯಾಗಿದೆ ಎಂದು ಆರೋಪಿಸಿ ವ್ಯಕ್ತಿಯೊಬ್ಬರು ದೂರು ನೀಡಿದ್ದಾರೆ. ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.

ಟ್ರಿಪ್‌ ಹೆಸರಲ್ಲಿ ಲಕ್ಷ ಲಕ್ಷ ಮೋಸ

ಮೇಕ್‌ ಫ್ರಿ ಟ್ರಿಪ್‌ ಎಂಬ ಸ್ಕೇಮ್‌ ಹೆಸರಿನಲ್ಲಿ 9 ಸಾವಿರ ರೂ. ಹೂಡಿಕೆ ಮಾಡಿದರೆ ಉಚಿತ ಪ್ರವಾಸ ಮತ್ತು ಪ್ರತಿ ತಿಂಗಳು ಹಣ ಗಳಿಸಬಹುದು. ಆರು ಮಂದಿಯನ್ನು ಸೇರಿಸಿದರೆ ಇನ್ನಷ್ಟು ಲಾಭ ಗಳಿಸಬಹುದು ಎಂದು ನಂಬಸಿ ಶಿವಮೊಗ್ಗ ಕಿಶೋರ್‌ ಕುಮಾರ್‌ ಎಂಬುವವರಿಗೆ ವಂಚಿಸಲಾಗಿದೆ. ಆರಂಭದಲ್ಲಿ ಹಣ ಹೂಡಿಕೆ ಮಾಡಿದ್ದಾಗ ಪ್ರವಾಸಕ್ಕೆ ಕರೆದೊಯ್ದಿದ್ದರು. ಹೀಗೆ ಹಂತ ಹಂತವಾಗಿ 12,98,370 ರೂ. ಹೂಡಿಕೆ ಮಾಡಿಸಿಕೊಂಡು ಲಾಭಾಂಶ ನೀಡದೆ ವಂಚಿಸಲಾಗಿದೆ ಎಂದು ಕಿಶೋರ್‌ ಕುಮಾರ್‌ ದೂರಿನಲ್ಲಿ ಆರೋಪಿಸಿದ್ದಾರೆ.

Crime-News-General-Image

ವಂಚನೆಗೆ ಒಳಗಾದವರು ಒಬ್ಬರೆ ಅಲ್ಲ

ಇದೇ ರೀತಿ ಪ್ರಸನ್ನ ಎಂಬುವವರು 90 ಸಾವಿರ ರೂ., ಗೈಬಾನ್‌ ಖಾನ್‌ ಎಂಬುವವರು 1.80 ಲಕ್ಷ ರೂ., ದೊಡ್ಡವೀರಪ್ಪ 2.18 ಲಕ್ಷ ರೂ., ಮೋಹನ್‌ 4.85 ಲಕ್ಷ ರೂ., ಶಿವಶಂಕರ 2.13 ಲಕ್ಷ ರೂ., ಗಂಗಾವತಿ 45 ಸಾವಿರ ರೂ., ರಮೇಶ್‌ 9 ಸಾವಿರ ರೂ., ಅಬ್ದುಲ್‌ ಮುತಲಬ್‌ 9 ಸಾವಿರ ರೂ. ಹಣ ಕಳೆದುಕೊಂಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.

ಇದನ್ನೂ ಓದಿ ⇓

ಕಂತೆ ಕಂತೆ ದುಡ್ಡು, ಲಕ್ಷ ಲಕ್ಷದ ಚಿನ್ನ, ಶಿವಮೊಗ್ಗದ ಅಧಿಕಾರಿಯ ಮನೆ, ಲಾಕರ್‌ನಲ್ಲಿ ಸಿಕ್ಕ ಹಣ ಸೀಜ್‌

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 22, 2024

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

Leave a Comment