ತಾಯಿ ಜೊತೆ ಬೈಕ್‌ನಲ್ಲಿ ತೆರಳುವಾಗ ಜೋರಾಗಿ ಕೂಗಿದ ಬಾಲಕಿ, ನಿಲ್ಲಿಸಿ ನೋಡಿದಾಗ ಕಾದಿತ್ತು ಆಘಾತ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಟ್ಯೂಷನ್‌ ಮುಗಿಸಿ ತಾಯಿಯೊಂದಿಗೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಬಾಲಕಿಯ ಕೊರಳಲ್ಲಿದ್ದ ಚಿನ್ನದ ಸರವನ್ನು ವ್ಯಕ್ತಿಯೊಬ್ಬ ಕಸಿದುಕೊಂಡು ಪರಾರಿಯಾಗಿದ್ದಾನೆ.

ಶಿವಮೊಗ್ಗದ ಗೋಪಾಳದ ರಾಮಕೃಷ್ಣ ಶಾಲೆ ಬಳಿ ಘಟನೆ ಸಂಭವಿಸಿದೆ. ರೂಪಾ ಎಂಬುವವರು ತಮ್ಮ ಮಗಳು ಐಶ್ವರ್ಯಾಳನ್ನು ಟ್ಯೂಷನ್‌ನಿಂದ ಕರೆದುಕೊಂಡು ದ್ವಿಚಕ್ರ ವಾಹನದಲ್ಲಿ ಮನೆಗೆ ತೆರಳುತ್ತಿದ್ದರ. ಸಂಜೆ ಸುಮಾರು 6:50ರ ಹೊತ್ತಿಗೆ ಈ ಘಟನೆ ನಡೆದಿದೆ. ದ್ವಿಚಕ್ರ ವಾಹನದ ಹಿಂಬದಿಗೆ ಬೈಕ್‌ನಲ್ಲಿ ಬಂದ ಅಪರಿಚಿತ ವ್ಯಕ್ತಿಯೊಬ್ಬ ಏಕಾಏಕಿ ಮಗಳ ಕುತ್ತಿಗೆಗೆ ಕೈ ಹಾಕಿ ಸರ ಕಸಿದಿದ್ದಾನೆ. ಈ ಸಂದರ್ಭ ಮಗಳು ಜೋರಾಗಿ ಕೂಗಿಕೊಂಡಿದ್ದು, ಸರ ಕಿತ್ತುಕೊಂಡ ಕಳ್ಳನು ವೇಗವಾಗಿ ಬೈಕ್‌ನಲ್ಲಿ ಪರಾರಿಯಾಗಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಸ್ಥಳದಲ್ಲಿ ಕತ್ತಲೆ ಇದ್ದ ಕಾರಣ ಕಳ್ಳನ ಬೈಕ್‌ನ ಕಂಪನಿ ಅಥವಾ ನಂಬರ್ ಅನ್ನು ಗಮನಿಸಲು ಸಾಧ್ಯವಾಗಿಲ್ಲ ಎಂದು ದೂರಿನಲ್ಲಿ ತಿಳಿಸಲಾಗಿದೆ. ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ » ದ್ವಿಚಕ್ರ ವಾಹನಕ್ಕೆ KSRTC ಬಸ್‌ ಡಿಕ್ಕಿ, ಸವಾರ ಸ್ಥಳದಲ್ಲೇ ಸಾವು

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 24, 2025

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment