ಶಿವಮೊಗ್ಗದಲ್ಲಿ ಬಸ್‌ ಹತ್ತಿ ಕುತ್ತಿಗೆ ಪರೀಕ್ಷಿಸಿಕೊಂಡ ಮಹಿಳೆಗೆ ಕಾದಿತ್ತು ಆಘಾತ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS, 25 DECEMBER 2024

ಶಿವಮೊಗ್ಗ : ಬಸ್‌ ಹತ್ತುವಾಗ ಮಹಿಳೆಯೊಬ್ಬರ ಕೊರಳಲ್ಲಿದ್ದ ಮಾಂಗಲ್ಯ ಸರ ಕಳ್ಳತನ ಮಾಡಲಾಗಿದೆ. ಶಿವಮೊಗ್ಗದ KSRTC ಬಸ್‌ ನಿಲ್ದಾಣದಲ್ಲಿ ಶಿಕಾರಿಪುರದ ನಾಗರತ್ನ ಎಂಬುವವರ ಮಾಂಗಲ್ಯ ಕಳ್ಳತನವಾಗಿದೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ » ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಅಪ್‌ಡೇಟ್‌ ನೀಡಿದ ಸಂಸದ

ನಾಗರತ್ನ ತಮ್ಮ ಪತಿಯೊಂದಿಗೆ ಶಿವಮೊಗ್ಗದ ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆಗೆ ಮುಗಿಸಿ ಊರಿಗೆ ತೆರಳುತ್ತಿದ್ದರು. ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ಶಿಕಾರಿಪುರ ಪ್ಲಾಟ್‌ಫಾರಂನಲ್ಲಿ ಬಸ್‌ ಹುತ್ತುವಾಗ ಜನ ದಟ್ಟಣೆ ಹೆಚ್ಚಿತ್ತು. ಈ ಸಂದರ್ಭ ಕೊರಳಲ್ಲಿದ್ದ ಮಾಂಗಲ್ಯ ಸರ ಕಳವು ಮಾಡಲಾಗಿದೆ ಎಂದು ಆರೋಪಿಸಿದ್ದಾರೆ. 35 ಗ್ರಾಂ ತೂಕದ ಸುಮಾರು 1.22 ಲಕ್ಷ ರೂ. ಮೌಲ್ಯದ ಮಾಂಗಲ್ಯ ಸರ ಕಳುವಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

1-lakh-views

ಇದನ್ನೂ ಓದಿ » ಶಿವಮೊಗ್ಗದಲ್ಲಿ ಮೂರು ದಿನ ಶ್ರೀರಾಮನ ಆದರ್ಶ ಕುರಿತು ಅನುಗ್ರಹ ಸಂದೇಶ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment