ಬೆಳ್ಳಂಬೆಳಗ್ಗೆ ಶುರುವಾಗಲಿಲ್ಲ ಸಿಟಿ ಬಸ್‌, ಪರಿಶೀಲಿಸಿದ ಡ್ರೈವರ್‌ಗೆ ಕಾದಿತ್ತು ಶಾಕ್‌

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಶಿವಮೊಗ್ಗ : ಸಿಟಿ ಬಸ್‌ (Bus) ಒಂದರ ಬ್ಯಾಟರಿಗಳನ್ನು ಕಳ್ಳತನ ಮಾಡಲಾಗಿದೆ. ವಿನೋಬನಗರದ 100 ಅಡಿ ರಸ್ತೆಯಲ್ಲಿ ಪೆಟ್ರೋಲ್‌ ಬಂಕ್‌ ಮುಂಭಾಗ ರಾತ್ರಿ ನಿಲ್ಲಿಸಿದ್ದ ಬಸ್ಸಿನಲ್ಲಿ ಕಳ್ಳತನವಾಗಿದೆ ಎಂದು ಆರೋಪಿಸಲಾಗಿದೆ.

ಶಶಿಕುಮಾರ್‌ ಸಿಟಿ ಬಸ್‌ (Bus) ನಿತ್ಯ ಹರಿಗೆ – ಕಾಶಿಪುರ ಮಧ್ಯೆ ಸಂಚರಿಸುತ್ತಿದೆ. ಚಾಲಕ ರಾತ್ರಿ ಬಸ್ಸನ್ನು ಪೆಟ್ರೋಲ್‌ ಬಂಕ್‌ ಮುಂಭಾಗ ನಿಲ್ಲಿಸಿದ್ದರು. ಬೆಳಗ್ಗೆ ಬಸ್‌ ಬಳಿ ಪುನಃ ಬಂದ ಚಾಲಕ ಶುರು ಮಾಡಿದಾಗ ಸ್ಟಾರ್ಟ್‌ ಆಗಲಿಲ್ಲ. ಪರಿಶೀಲಿಸಿದಾಗ ಎರಡು ಬ್ಯಾಟರಿಗಳು ನಾಪತ್ತೆಯಾಗಿದ್ದವು. ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

15 ಸಾವಿರ ರೂ. ಮೌಲ್ಯದ ಎರಡು ಬ್ಯಾಟರಿಗಳನ್ನು ಕಳ್ಳತನ ಮಾಡಲಾಗಿದೆ ಎಂದು ಆರೋಪಿಸಿ ವಿನೋಬನಗರ ಠಾಣೆಗೆ ದೂರು ನೀಡಲಾಗಿದೆ.

NFC-Chicken-Kabab

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ಇದನ್ನೂ ಓದಿ » ಶಿವಮೊಗ್ಗ ಕಿಡ್ನಿ ಆಸ್ಪತ್ರೆ ಲೋಗೋ ರಿಲೀಸ್‌, ಕಡಿಮೆ ವೆಚ್ಚದಲ್ಲಿ ಹೈಟೆಕ್‌ ಟ್ರೀಟ್‌ಮೆಂಟ್‌, ವೈದ್ಯರು ಹೇಳಿದ್ದೇನು?

Leave a Comment