ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ₹150 ಹಣಕ್ಕಾಗಿ (Money) ಗುಜರಿ ಆಯುವವರ ಮಧ್ಯೆ ಗಲಾಟೆಯಾಗಿ ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ಸಂಗೊಳ್ಳಿ ರಾಯಣ್ಣ ಸರ್ಕಲ್‌ನಲ್ಲಿ ಇಬ್ಬರು ಬಡಿದಾಡಿಕೊಂಡಿದ್ದು, ಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚಿಕ್ಕಮಗಳೂರಿನ ಮಧುಸೂದನ ಗಾಯಗೊಂಡಿದ್ದಾರೆ. ರವಿನಾಯ್ಕ ಎಂಬಾತ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ. ರವಿನಾಯ್ಕನು ಮಧುಸೂದನನಿಂದ ₹150 ಹಣ ಪಡೆದಿದ್ದ. ಆ ಹಣವನ್ನು ಹಿಂತಿರುಗಿಸುವಂತೆ ಮಧುಸೂದನ ಕೇಳಿದಾಗ ಇಬ್ಬರ ಮಧ್ಯೆ ಮಾತಿಗೆ ಮಾತು ಬೆಳೆದು ಜಗಳವಾಡಿಕೊಂಡಿದ್ದಾರೆ. ರವೀನಾಯ್ಕ ತನ್ನ ಬಳಿ ಇದ್ದ ದೊಣ್ಣೆಯಿಂದ ರಕ್ತ ಬರುವಂತೆ ಹೊಡೆದಿದ್ದಾನೆ ಎಂದು ಆರೋಪಿಸಲಾಗಿದೆ.
ಪ್ರಕರಣ ದಾಖಲಿಸಿಕೊಂಡಿರುವ ಕೋಟೆ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ » ಸಹ್ಯಾದ್ರಿ ಕಾಲೇಜು ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ, ದಿನಾಂಕ ಪ್ರಕಟ, ಯಾವಾಗ? ಎಲ್ಲಿ?
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು















