‘ಕೊಲೆ ಆರೋಪಿಗಳ ಸುಳಿವು ಪತ್ತೆ, ಸದ್ಯದಲ್ಲೇ ಅರೆಸ್ಟ್’

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗದ ಲೈವ್.ಕಾಂ | SHIMOGA NEWS | 21 ಫೆಬ್ರವರಿ 2022

ಕಳೆದ ರಾತ್ರಿ ನಡೆದ ಹರ್ಷ ಹತ್ಯೆ ಪ್ರಕರಣ ಸಂಬಂಧ ಸುಳಿವು ಸಿಕ್ಕಿದೆ. ಸದ್ಯದಲ್ಲೆ ಆರೋಪಿಗಳನ್ನು ಬಂಧಿಸಲಾಗುತ್ತದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.

Shimoga Nanjappa Hospital checking price

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು, ನಡು ಬೀದಿಯಲ್ಲಿ ಒಬ್ಬನ ಕೊಲೆ ಮಾಡಿರುವುದು ನೋವಿನ ಸಂಗತಿ. ಹತ್ಯೆ ಮಾಡಿದವರು ಯಾರು ಅನ್ನುವುದರ ಕುರಿತು ಸುಳಿವು ಸಿಕ್ಕಿದೆ. ಪೊಲೀಸರು ಸದ್ಯದಲ್ಲೇ ಆರೋಪಿಗಳನ್ನು ಬಂಧಿಸಲಿದ್ದಾರೆ ಎಂದು ತಿಳಿಸಿದರು.

ಪ್ರಕರಣ ಸಂಬಂಧ ಹಿರಿಯ ಅಧಿಕಾರಿಗಳ ಜೊತೆಗೆ ಸಮಾಲೋಚನೆ ನಡೆಸುತ್ತಿದ್ದೇನೆ. ಜನರು ಶಾಂತಿ, ಸುವ್ಯವಸ್ಥೆಗೆ ಪೊಲೀಸರೊಂದಿಗೆ ಸಹಕರಿಸಬೇಕು. ಪೊಲೀಸರು ನಿಮ್ಮೊಂದಿಗೆ ಇದ್ದಾರೆ. ಜನರು ಭಾವುಕರಾಗಬಾರದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಮನವಿ ಮಾಡಿದ್ದಾರೆ.

ಮೆಗ್ಗಾನ್ ಆಸ್ಪತ್ರೆಗೆ ಭೇಟಿ

ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಇವತ್ತು ಬೆಳಗ್ಗೆ ಮೆಗ್ಗಾನ್ ಆಸ್ಪತ್ರೆಯ ಶವಾಗಾರಕ್ಕೆ ಭೇಟಿ ನೀಡಿದ್ದರು. ಹರ್ಷನ ಮೃತದೇಹದ ಪರಿಶೀಲನೆ ನಡೆಸಿದರು. ಬಳಿಕ ಕುಟುಂಬದವರ ಜೊತೆಗೆ ಮಾತನಾಡಿದ ಗೃಹ ಸಚಿವರು, ತಪ್ಪಿತಸ್ಥರನ್ನು ಕೂಡಲೆ ಬಂಧಿಸಲಾಗುತ್ತದೆ ಎಂದು ಭರವಸೆ ನೀಡಿದರು.

ಇದನ್ನೂ ಓದಿ | ಶಿವಮೊಗ್ಗದಲ್ಲಿ ಯುವಕನ ಬರ್ಬರ ಹತ್ಯೆ, ಬಿಗುವಿನ ವಾತಾವರಣ

ಇದನ್ನೂ ಓದಿ | ಶಿವಮೊಗ್ಗದಲ್ಲಿ ರಾತ್ರಿ ಬೈಕ್ ಸಂಚಾರ ನಿಷೇಧ, ಅಂಗಡಿಗಳು ಬಂದ್ ಮಾಡಲು ಟೈಮ್ ಫಿಕ್ಸ್

shimoga live news country wise reach

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : February 21, 2022

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment