ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ : ಶುದ್ಧ ಕುಡಿಯುವ ನೀರಿನ ಘಟಕದಲ್ಲಿರುವ ಕಾಯಿನ್ ಬಾಕ್ಸ್ (Coin Box) ಒಡೆದು ಹಣ ಕಳ್ಳತನ ಮಾಡಲಾಗಿದೆ. ಗೆಜ್ಜೇನಹಳ್ಳಿಯಲ್ಲಿ ಅಳವಡಿಸಿರುವ ಕುಡಿಯುವ ನೀರಿನ ಘಟಕದಲ್ಲಿ ಘಟನೆ ನಡೆದಿದೆ.
ಗ್ರಾಮ ಪಂಚಾಯಿತಿ ವತಿಯಿಂದ ಗೆಜ್ಜೇನಹಳ್ಳಿಯಲ್ಲಿ ಕುಡಿಯುವ ನೀರಿನ ಘಟಕ ಸ್ಥಾಪಿಸಲಾಗಿದೆ. 5 ರೂ. ಕಾಯಿನ್ ಹಾಕಿದರೆ 20 ಲೀಟರ್ ಶುದ್ಧ ಕುಡಿಯುವ ನೀರು ಬರುತ್ತದೆ. ಕಳೆದ ಗುರುವಾರ ನೀರಿನ ಘಟಕದ ಕಾಯಿನ್ ಬಾಕ್ಸ್ (Coin Box) ಒಡೆದು ಸುಮಾರು 8 ಸಾವಿರ ರೂ. ಹಣ ದೋಚಲಾಗಿದೆ ಎಂದು ಆರೋಪಿಸಲಾಗಿದೆ. ಘಟನೆ ಸಂಬಂಧ ನೀರು ಗಂಟಿ ನಾಗರಾಜ ನಾಯ್ಕ ದೂರು ನೀಡಿದ್ದಾರೆ. ವಿನೋಬಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ » ಸರ್ಕಾರಿ ಶಾಲೆ ಕಾಂಪೌಂಡ್ ನಿರ್ಮಾಣಕ್ಕೆ ಕೂಲಿ ಕೆಲಸ ಮಾಡಿದ ಶಿಕ್ಷಣ ಸಚಿವ

LATEST NEWS
- ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್, ಈತನ ಮೇಲಿವೆ 11 ಕೇಸ್, ಏನೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

- ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

- ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

- ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

About The Editor
ನಿತಿನ್ ಆರ್.ಕೈದೊಟ್ಲು
















