ಕುಡಿಯುವ ನೀರಿನ ಘಟಕದ ಕಾಯಿನ್‌ ಬಾಕ್ಸ್‌ ಒಡೆದು ಹಣ ದೋಚಿದ ಖದೀಮರು, ಎಲ್ಲಿ?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ
NEWS HIGHLIGHTS
ಶಿವಮೊಗ್ಗ : ಶುದ್ಧ ಕುಡಿಯುವ ನೀರಿನ ಘಟಕದಲ್ಲಿರುವ ಕಾಯಿನ್‌ ಬಾಕ್ಸ್‌ (Coin Box) ಒಡೆದು ಹಣ ಕಳ್ಳತನ ಮಾಡಲಾಗಿದೆ. ಗೆಜ್ಜೇನಹಳ್ಳಿಯಲ್ಲಿ ಅಳವಡಿಸಿರುವ ಕುಡಿಯುವ ನೀರಿನ ಘಟಕದಲ್ಲಿ ಘಟನೆ ನಡೆದಿದೆ.
➤ ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.

ಗ್ರಾಮ ಪಂಚಾಯಿತಿ ವತಿಯಿಂದ ಗೆಜ್ಜೇನಹಳ್ಳಿಯಲ್ಲಿ ಕುಡಿಯುವ ನೀರಿನ ಘಟಕ ಸ್ಥಾಪಿಸಲಾಗಿದೆ. 5 ರೂ. ಕಾಯಿನ್‌ ಹಾಕಿದರೆ 20 ಲೀಟರ್‌ ಶುದ್ಧ ಕುಡಿಯುವ ನೀರು ಬರುತ್ತದೆ. ಕಳೆದ ಗುರುವಾರ ನೀರಿನ ಘಟಕದ ಕಾಯಿನ್‌ ಬಾಕ್ಸ್‌  (Coin Box) ಒಡೆದು ಸುಮಾರು 8 ಸಾವಿರ ರೂ. ಹಣ ದೋಚಲಾಗಿದೆ ಎಂದು ಆರೋಪಿಸಲಾಗಿದೆ. ಘಟನೆ ಸಂಬಂಧ ನೀರು ಗಂಟಿ ನಾಗರಾಜ ನಾಯ್ಕ ದೂರು ನೀಡಿದ್ದಾರೆ. ವಿನೋಬಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Nirantara-Ladies-PG-Shimoga.

ಇದನ್ನೂ ಓದಿ » ಸರ್ಕಾರಿ ಶಾಲೆ ಕಾಂಪೌಂಡ್‌ ನಿರ್ಮಾಣಕ್ಕೆ ಕೂಲಿ ಕೆಲಸ ಮಾಡಿದ ಶಿಕ್ಷಣ ಸಚಿವ

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಜಾಹೀರಾತಿನ ಮೇಲೆ ಕ್ಲಿಕ್‌ ಮಾಡಿ

Leave a Comment