ವಾಟ್ಸಪ್’ಗೆ ಬಂದ ಫೋಟೊ ಕಂಡು ಮಹಿಳೆಗೆ ಶಾಕ್, ಶಿವಮೊಗ್ಗದಲ್ಲಿ ದೂರು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | SHIMOGA | 14 ಜುಲೈ 2022

ಮಹಿಳೆಯ ಫೋಟೊ ಕದ್ದು, ಯಾವುದೋ ನಗ್ನ ಚಿತ್ರಕ್ಕೆ ಆಕೆಯ ಮುಖ ಸೇರಿಸಿ ಮಾನಸಿಕ ಕಿರುಕುಳ ನೀಡುತ್ತಿರುವವನ ವಿರುದ್ಧ ಪ್ರಕರಣ ದಾಖಲಾಗಿದೆ.

Shimoga Nanjappa Hospital

ಅಪರಿಚಿತನ ವಿರುದ್ಧ ಪ್ರಕರಣ ದಾಖಲಾಗಿದೆ. ಮಹಿಳೆಯ ಫೋಟೊವನ್ನು ಹೇಗೋ ಕದ್ದು, ನಗ್ನ ಚಿತ್ರಕ್ಕೆ ಆಕೆಯ ಮುಖ ಜೋಡಿಸಲಾಗಿದೆ. ಈ ಫೋಟೊವನ್ನು ಮಹಿಳೆಯ ವಾಟ್ಸಪ್’ಗೆ (WHATSAPP) ಕಳುಹಿಸಲಾಗಿದೆ.

ಫೋಟೊ ಎಡಿಟ್ ಮಾಡಿ, ಮಾನಸಿಕ ಕಿರುಕುಳ ನೀಡುತ್ತಿರುವ ಅಪರಿಚಿತನ ವಿರುದ್ಧ ಮಹಿಳೆ ದೂರು ನೀಡಿದ್ದಾರೆ. ಶಿವಮೊಗ್ಗದ ಸಿಇಎನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ಇದನ್ನೂ ಓದಿ – ತೋಟಕ್ಕೆ ನುಗ್ಗಿ ಕಾಡಾನೆ ದಾಂಧಲೆ, ಏನೆಲ್ಲ ನಷ್ಟವಾಗಿದೆ?

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 14, 2022

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ತೀರ್ಥಹಳ್ಳಿಯ ಕುಡುವಳ್ಳಿಯಲ್ಲಿ ಸಬ್‌ ಇನ್ಸ್‌ಪೆಕ್ಟರ್‌ ಸಚಿನ್‌ ಅಂತ್ಯಕ್ರಿಯೆ

ತೀರ್ಥಹಳ್ಳಿಯ ಕುಡುವಳ್ಳಿಯಲ್ಲಿ ಸಬ್‌ ಇನ್ಸ್‌ಪೆಕ್ಟರ್‌ ಸಚಿನ್‌ ಅಂತ್ಯಕ್ರಿಯೆ

ಇಂದಿನ ಪಂಚಾಂಗ, ಇವತ್ತು ಶುಭ ಸಮಯ ಎಷ್ಟೊತ್ತಿಗಿದೆ? ದಿನ ನಕ್ಷತ್ರ ಯಾವುದು?

ಇಂದಿನ ಪಂಚಾಂಗ, ಇವತ್ತು ಶುಭ ಸಮಯ ಎಷ್ಟೊತ್ತಿಗಿದೆ? ದಿನ ನಕ್ಷತ್ರ ಯಾವುದು?

Leave a Comment