ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 9 MAY 2024
SHIMOGA : ಲೋಕಸಭೆ ಚುನಾವಣೆ ಮುನ್ನಾ ದಿನ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ, ಬಿಜೆಪಿ ಅಭ್ಯರ್ಥಿ ರಾಘವೇಂದ್ರ ಅವರನ್ನು ಬೆಂಬಲಿಸಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ ನಡೆಸಲಾಗಿದೆ. ಈ ಸಂಬಂಧ ನ್ಯಾಯಾಲಯದ ಸೂಚನೆ ಮೇರೆಗೆ ಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮತದಾರರಲ್ಲಿ ಗೊಂದಲ ಸೃಷ್ಟಿಸಲು ಫೇಸ್ಬುಕ್, ವಾಟ್ಸಪ್ ಸೇರಿದಂತೆ ವಿವಿಧ ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ ನಡೆಸಲಾಗಿದೆ. ಇದು ಚುನಾವಣೆ ನೀತಿ ಸಂಹಿತೆಯ ಉಲ್ಲಂಘನೆಯಾಗಿದೆ. ಅಪ ಪ್ರಚಾರ ನಡೆಸಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ನ್ಯಾಯಾಲಯದ ಮೊರೆ ಹೋಗಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ಪ್ರಕರಣ ದಾಖಲಿಸುವಂತೆ ಪೊಲೀಸ್ ಇಲಾಖೆಗೆ ಸೂಚಿಸಿತ್ತು.
ಇದನ್ನೂ ಓದಿ – ಶಿವಮೊಗ್ಗದಲ್ಲಿ ರಾಜಕೀಯ ಮುಖಂಡರು, ಅಧಿಕಾರಿಗಳ ಸಮ್ಮುಖದಲ್ಲಿ ಸ್ಟ್ರಾಂಗ್ ರೂಂ ಸೀಲ್
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















