ಸಿಆರ್​ಪಿಎಫ್​ ಮಹಿಳಾ ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಕೋಟೆ ಠಾಣೆಗೆ ದೂರು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 17 APRIL 2021

ಕ್ರೈಸ್ತ ಧರ್ಮದ ಪರವಾಗಿ ಪ್ರಚಾರ ನಡೆಸಿದ ಸಿಆರ್‍ಪಿಎಫ್ ಮಹಿಳಾ ಸಿಬ್ಬಂದಿ ವಿರುದ್ಧ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ವಿಶ್ವ ಹಿಂದೂ ಪರಿಷತ್ ಕಾರ್ಯದರ್ಶಿ ಸುರೇಶ್ ಬಾಬು ಶಿವಮೊಗ್ಗದ ಕೋಟೆ ಠಾಣೆಗೆ ದೂರು ನೀಡಿದ್ದಾರೆ.

Covid 19 Vaccination Kan poster 1 1

ಮಸ್ಕಿ ವಿಧಾನಸಭೆ ಚುನಾವಣೆಯ ಬಂದೋಬಸ್ತ್‍ಗೆ ಸಿಆರ್‍ಪಿಎಫ್‍ನ ಮಹಿಳಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಕಾರು ತಪಾಸಣೆ ನೆಪದಲ್ಲಿ ಸಿಆರ್‍ಪಿಎಫ್‍ ಮಹಿಳಾ ಸಿಬ್ಬಂದಿಯೊಬ್ಬರು ಕ್ರೈಸ್ತ ಧರ್ಮದ ಪರವಾಗಿ ಪ್ರಚಾರ ಮಾಡಿದ್ದಾರೆ ಎಂದು ಮಾಜಿ ಶಾಸಕ ನಂದೀಶ್ ರೆಡ್ಡಿ ಆರೋಪಿಸಿ, ತಪಾಸಣಾ ಕೇಂದ್ರದ ಮುಂದೆ ಪ್ರತಿಭಟನೆ ನಡೆಸಿದ್ದರು.

ಸಿಆರ್‍ಪಿಎಫ್ ಮಹಿಳಾ ಸಿಬ್ಬಂದಿಯ ವಿರುದ್ಧ ಸಮರ್ಪಕವಾಗಿ ತನಿಖೆ ನಡೆಸಬೇಕು ಎಂದು ವಿಶ್ವ ಹಿಂದೂ ಪರಿಷತ್ ಆಗ್ರಹಿಸಿದೆ. ಈ ಸಂಬಂಧ ಸುರೇಶ್ ಬಾಬು ಅವರು ದೂರು ನೀಡಿದ್ದಾರೆ.

fb banner 1 1

ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment