ಶಿವಮೊಗ್ಗ: ಹಿರಿಯ ನಾಗರಿಕರೊಬ್ಬರಿಗೆ KSRTC ಬಸ್ ಚಾಲಕ ಮತ್ತು ನಿರ್ವಾಹಕ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಶಿವಮೊಗ್ಗದಿಂದ ಹೊನ್ನಾಳಿಗೆ ತೆರಳುವ ಬಸ್ಸಿನಲ್ಲಿ ಘಟನೆ ಸಂಭವಿಸಿದೆ.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ನ್ಯಾಮತಿಯ ಕೇಶವಮೂರ್ತಿ ಎಂಬುವವರು ಹೊನ್ನಾಳಿಗೆ ತೆರಳುತ್ತಿದ್ದರು. ಕಂಡಕ್ಟರ್ ಟಿಕೆಟ್ ನೀಡುವಾಗ ಕೇಶವಮೂರ್ತಿ ಅವರು ಹಿರಿಯ ನಾಗರಿಕರ ಕಾರ್ಡ್ ನೀಡಿದ್ದಾರೆ. ಈ ಸಂದರ್ಭ ಕಂಡಕ್ಟರ್ ಅವಾಚ್ಯವಾಗಿ ನಿಂದಿಸಿದ್ದಾರೆ. ಶಿವಮೊಗ್ಗದ ಹೊನ್ನಾಳಿ ರಸ್ತೆಯ ಫ್ಲೈ ಓವರ್ ಬಳಿ ಬಸ್ ನಿಲ್ಲಿಸಿ ಚಾಲಕ ಮತ್ತು ನಿರ್ವಾಹಕ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಘಟನೆ ಸಂಬಂಧ ಜಯನಗರ ಪೊಲೀಸ್ ಠಾಣೆಯಲ್ಲಿ ಘಟನೆ ಸಂಭವಿಸಿದೆ.

ಇದನ್ನೂ ಓದಿ » ಗೂಗಲ್ ಪೇ, ಫೋನ್ ಪೇಗೆ ನೊಟೀಸ್, ಶಿವಮೊಗ್ಗದ ವ್ಯಾಪಾರಿಗಳಿಗೆ ಢವಢವ, ಸದ್ಯ ಹೇಗಿದೆ ಪರಿಸ್ಥಿತಿ?
LATEST NEWS
- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

- ಶಿವಮೊಗ್ಗ ಸಿಟಿಯ ಹಲವೆಡೆ ಜನವರಿ 29, 30ರಂದ ಅರ್ಧ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

About The Editor
ನಿತಿನ್ ಆರ್.ಕೈದೊಟ್ಲು






