ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 21 DECEMBER 2020
ಮತದಾರರಿಗೆ ಹಂಚಲು ತಂದಿದ್ದ ಕುಕ್ಕರ್‍ಗಳನ್ನು ಚುನಾವಣಾಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಚುನಾವಣಾಧಿಕಾರಿಗಳು, ನೂರಕ್ಕೂ ಹೆಚ್ಚು ಕುಕ್ಕರ್‍ಗಳನ್ನು ವಶಪಡಿಸಿಕೊಂಡಿದ್ದಾರೆ.
ಶಿವಮೊಗ್ಗ ತಾಲೂಕು ನಿದಿಗೆ ಗ್ರಾಮದ ತೋಟದ ಮನೆಯೊಂದರಲ್ಲಿ ಕುಕ್ಕರ್‍ಗಳು ಪತ್ತೆಯಾಗಿವೆ. ಮೂರು ಲೀಟರ್ ಸಾಮರ್ಥ್ಯದ ಕುಕ್ಕರ್‍ಗಳನ್ನು ಮತದಾರರಿಗೆ ಹಂಚಲು ತರಿಸಲಾಗಿತ್ತು ಎಂದು ಹೇಳಲಾಗುತ್ತಿದೆ. ಇದಕ್ಕೆ ಪೂರಕವಾಗಿ ಅಭ್ಯರ್ಥಿ ಧರಣೇಂದ್ರ (ಧಣಿ) ಎಂಬುವವರ ಭಾವಚಿತ್ರವಿರುವ ಸ್ಟಿಕರ್‍ಗಳು ಕೂಡ ಪತ್ತೆಯಾಗಿದೆ.
ಕುಕ್ಕರ್‍ಗಳನ್ನು ವಶಕ್ಕೆ ಪಡೆಯಲಾಗಿದ್ದು, ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಚುನಾವಣಾಧಿಕಾರಿಗಳಾದ ಚಂದ್ರಶೇಖರ್, ಕಲ್ಲಣ್ಣ ದಾಳಿಯಲ್ಲಿ ಭಾಗವಹಿಸಿದ್ದರು.
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

LATEST NEWS
- ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್

- ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

- ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

- ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

- ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್, ಯಾಕೆ?

About The Editor
ನಿತಿನ್ ಆರ್.ಕೈದೊಟ್ಲು
















