ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | KARGAL NEWS | 22 MAY 2021
ಕರೋನ ಭೀತಿಯಲ್ಲಿ ವ್ಯಕ್ತಿಯೊಬ್ಬರು ನೀರಿನ ಕಾಲುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾಗರ ತಾಲೂಕು ಕಾರ್ಗಲ್ ಗ್ರಾಮದಲ್ಲಿ ಘಟನೆ ನಡೆದಿದೆ.
ಲಿಂಗೇಗೌಡ (68) ಆತ್ಮಹತ್ಯೆ ಮಾಡಿಕೊಂಡವರು. ಇಲ್ಲಿನ ಚೈನಾ ಗೇಟ್ ಬಳಿ ಕಾಲುವೆಗೆ ಹಾರಿದ್ದಾರೆ. ಲಿಂಗೇಗೌಡ ಅವರ ಮೃತದೇಹ ಮಧ್ಯಾಹ್ನ ಪತ್ತೆಯಾಗಿದ್ದು, ಸಾಗರದ ಆಸ್ಪತ್ರೆಗೆ ರವಾನಿಸಲಾಗಿದೆ.
ಲಿಂಗೇಗೌಡ ಅವರಿಗೆ ಕಳೆದ ಮೂರ್ನಾಲ್ಕು ದಿನದಿಂದ ಆರೋಗ್ಯ ಸರಿ ಇರಲಿಲ್ಲ. ಈ ಹಿನ್ನೆಲೆಯಲ್ಲಿ ತಪಾಸಣೆಗೆ ಒಳಗಾಗಿದ್ದರು. ಆಸ್ಪತ್ರೆಗೆ ದಾಖಲಾಗಿದೆ ಚಿಕಿತ್ಸೆ ಪಡೆಯುವಂತೆ ವೈದ್ಯರು ತಿಳಿಸಿದ್ದರು. ಕರೋನ ಶಂಕೆ ಇದ್ದಿದ್ದರಿಂದ ಆತಂಕಗೊಂಡು ಕಾಲುವೆಗೆ ಹಾರಿರುವ ಶಂಕೆ ಇದೆ.
ಕಾರ್ಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















