ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE | 2 JUNE 2023
SHIMOGA : ಜಿಲ್ಲೆಯಾದ್ಯಂತ ದಿಢೀರ್ ಕಾರ್ಯಾಚರಣೆ ನಡೆಸಿದ ಪೊಲೀಸರು ಒಂದೇ ದಿನ 1587 ಕೋಟ್ಪಾ ಪ್ರಕರಣಗಳನ್ನು (Cotpa Raid) ದಾಖಲು ಮಾಡಿದ್ದಾರೆ. ವಿಶ್ವ ತಂಬಾಕು ವಿರೋಧಿ ದಿನಾಚರಣೆ ಅಂಗವಾಗಿ ಈ ಕಾರ್ಯಾಚರಣೆ ನಡೆಸಲಾಗಿದೆ.
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಕಾನೂನು ಬಾಹಿರವಾಗಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿದ್ದ ಪೆಟ್ಟಿಗೆ ಅಂಗಡಿಗಳು, ಜೆರಾಕ್ಸ್ ಶಾಪ್, ಬೇಕರಿಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಇದನ್ನೂ ಓದಿ – ಹುಡುಗಿ ವಿಚಾರಕ್ಕೆ ಮಾರಕಾಸ್ತ್ರ ಸಹಿತ ಯುವಕನ ಮನೆಗೆ ನುಗ್ಗಿ ದಾಂಧಲೆ, ಕಿಟಕಿ ಗಾಜು, ತೊಟ್ಟಿಲು ಪೀಸ್ ಪೀಸ್
ಶಿವಮೊಗ್ಗ – ಎ ಉಪ ವಿಭಾಗ ವ್ಯಾಪ್ತಿಯಲ್ಲಿ 273, ಶಿವಮೊಗ್ಗ – ಬಿ ಉಪ ವಿಭಾಗ ವ್ಯಾಪ್ತಿಯಲ್ಲಿ 238, ಸಾಗರ ಉಪ ವಿಭಾಗ ವ್ಯಾಪ್ತಿಯಲ್ಲಿ 374, ಭದ್ರಾವತಿ ಉಪ ವಿಭಾಗ ವ್ಯಾಪ್ತಿಯಲ್ಲಿ 81, ತೀರ್ಥಹಳ್ಳಿ ಉಪ ವಿಭಾಗ ವ್ಯಾಪ್ತಿಯಲ್ಲಿ 351 ಮತ್ತು ಶಿಕಾರಿಪುರ ಉಪ ವಿಭಾಗ ವ್ಯಾಪ್ತಿಯಲ್ಲಿ 270 ಸೇರಿ, ಜಿಲ್ಲೆಯಾದ್ಯಂತ ಒಟ್ಟು 1587 ಕೋಟ್ಪಾ ಪ್ರಕರಣಗಳನ್ನು ದಾಖಲಿಸಿದ್ದಾರೆ.
WATCH VIDEO
ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ