SHIVAMOGGA LIVE NEWS | 26 APRIL 2023
SHIMOGA : ಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಿವಿಧೆಡೆ ಪೊಲೀಸರು ಮತ್ತು ಅಧಿಕಾರಿಗಳು ದಾಳಿ (Cotpa Raid) ನಡೆಸಿ 19 ಪ್ರಕರಣಗಳನ್ನು ದಾಖಲಿಸಿ 2500 ರೂ. ದಂಡ ವಿಧಿಸಿದ್ದಾರೆ.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಹೊಳೆ ಬಸ್ ನಿಲ್ದಾಣ ಮತ್ತು ಸಹ್ಯಾದ್ರಿ ಕಾಲೆಜು ಸುತ್ತಮುತ್ತ ತಂಬಾಕು ಮಾರಾಟ ಮಾಡುತ್ತಿದ್ದ ಅಂಗಡಿಗಳು, ಗೂಡಂಗಡಿಗಳ ಮೇಲೆ ದಾಳಿ ನಡೆಸಲಾಗಿದೆ. ಕೋಟ್ಪಾ (Cotpa Raid) ಕಾಯ್ದೆ ಉಲ್ಲಂಘನೆ ಮಾಡಿದ್ದಕ್ಕೆ 19 ಪ್ರಕರಣ ದಾಖಲಿಸಿ 2500 ರೂ. ದಂಡ ಸಂಗ್ರಹ ಮಾಡಲಾಗಿದೆ.
ಇದನ್ನೂ ಓದಿ – ಪೊಲೀಸ್ ಕಂಡು ಮರೆಯಾಗಲು ಯತ್ನ, ವಿಚಾರಣೆ ವೇಳೆ ಕ್ಷಣಕ್ಕೊಂದು ಹೆಸರು ಹೇಳಿದ, ಕೇಸ್ ದಾಖಲು
ಜಿಲ್ಲಾ ಸರ್ವೇಕ್ಷಣಾಧಿಕಾರಿ ಹಾಗೂ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದ ಜಿಲ್ಲಾ ಕಾರ್ಯಕ್ರಮ ಅಧಿಕಾರಿ ಡಾ. ಮಲ್ಲಪ್ಪ ಅವರ ನೇತೃತ್ವದಲ್ಲಿ ದಾಳಿ ನಡೆಸಲಾಯಿತು. ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಹಾಗು ಪೊಲೀಸ್ ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು.
LATEST NEWS
- ರಾಜ್ಯವನ್ನೇ ಬೆಚ್ಚಿಬೀಳಿಸಿದ ಶಿವಮೊಗ್ಗದ ಡ್ರೈವರ್, 19 ಅಕೌಂಟ್, 25 ATM ಕಾರ್ಡ್, ₹55 ಕೋಟಿ ನಷ್ಟ, ಏನಿದು ಕೇಸ್?

- ಭದ್ರಾವತಿಯಲ್ಲಿ ಸಬ್ ಇನ್ಸ್ಪೆಕ್ಟರ್ಗಳ ಕಾಲಿನ ಮೂಳೆ, ಕೈ ಬೆರಳು ಕಟ್, ಆರೋಪಿ ಕಾಲಿಗೆ ಗುಂಡೇಟು

- ಶಿವಮೊಗ್ಗ ಜಿಲ್ಲೆಯಲ್ಲಿ ಮೈ ಸುಡುವ ಬಿಸಿಲಿನ ಜೊತೆಗೆ ಮೈ ನಡುಗಿಸುವ ಚಳಿ, ಇವತ್ತಿನ ಹವಾಮಾನ ವರದಿ

- ಶಿವಮೊಗ್ಗ ತಾಲೂಕಿನ ಹಲವೆಡೆ ಫೆಬ್ರವರಿ 8, 9 ರಂದು ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ನಂಜಪ್ಪ ಆಸ್ಪತ್ರೆಯಲ್ಲಿ ನಡುರಾತ್ರಿ ಚಿರತೆಗೆ ಸ್ಕ್ಯಾನಿಂಗ್, ಏನಿದು? ಹೇಗೆ ನಡೆಯಿತು ಪ್ರಕ್ರಿಯೆ?

About The Editor
ನಿತಿನ್ ಆರ್.ಕೈದೊಟ್ಲು





