ಹರ್ಷ ಹತ್ಯೆ ಕೇಸ್, 10 ಆರೋಪಿಗಳಿಗೆ ಮತ್ತೆ ನ್ಯಾಯಾಂಗ ಬಂಧನ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 7 ಮಾರ್ಚ್ 2022

ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ ಸಂಬಂಧ ಹತ್ತು ಆರೋಪಿಗಳನ್ನು ಪುನಃ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

Shimoga Nanjappa Hospital

ಫೆ.25ರಿಂದ 11 ದಿನ ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ವಹಿಸಲಾಗಿತ್ತು. ಹರ್ಷ ಹತ್ಯೆ ಪ್ರಕರಣ ಸಂಬಂಧ ಹತ್ತು ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಪ್ರಕರಣ ಸಂಬಂಧ ಹಲವು ಮಾಹಿತಿಗಳು ಲಭ್ಯವಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಇವತ್ತು ಆರೋಪಿಗಳನ್ನು ಪುನಃ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು. ಇವತ್ತಿನಿಂದ ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಆರೋಪಿಗಳನ್ನು ಬಂಧಿಸಿದ್ದ ಸಂದರ್ಭ ಅವರನ್ನು ನ್ಯಾಯಾಂಗ ಬಂಧನಕ್ಕೆ ವಹಿಸಲಾಗಿತ್ತು. ವಿಚಾರಣೆಗಾಗಿ ಅವರನ್ನು ಪೊಲೀಸ್ ಕಸ್ಟಡಿಗೆ ಪಡೆದುಕೊಳ್ಳಲಾಗಿತ್ತು. ಪ್ರಕರಣದ ವಿಚಾರಣೆ ವೇಳೆ ಕಾನೂನು ಬಾಹಿರ ಚಟುವಟಿಕೆ ನಿರ್ಬಂಧ ಕಾಯ್ದೆಯನ್ನು (ಯುಎಪಿಎ) ಕೂಡ ಅಳವಡಿಸಲಾಗಿದೆ ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ | ಜಿಲ್ಲಾಧಿಕಾರಿ ಕಚೇರಿ ಮುಂದೆ ಕಣ್ಣೀರು ಹಾಕಿದ ಹರ್ಷ ತಾಯಿ, ಅಕ್ಕ

ಇದನ್ನೂ ಓದಿ | ಹರ್ಷ ಹತ್ಯೆ ವಿರುದ್ಧ ಶಿವಮೊಗ್ಗದಲ್ಲಿ ಹಿಂದೂ ಸಂಘಟನೆಗಳ ಆಕ್ರೋಶ

ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ

ಈ ಮೇಲ್ – shivamoggalive@gmail.com

WhatsApp Number – 7411700200

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment