SHIVAMOGGA LIVE NEWS | 7 ಮಾರ್ಚ್ 2022
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ ಸಂಬಂಧ ಹತ್ತು ಆರೋಪಿಗಳನ್ನು ಪುನಃ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಫೆ.25ರಿಂದ 11 ದಿನ ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ವಹಿಸಲಾಗಿತ್ತು. ಹರ್ಷ ಹತ್ಯೆ ಪ್ರಕರಣ ಸಂಬಂಧ ಹತ್ತು ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಪ್ರಕರಣ ಸಂಬಂಧ ಹಲವು ಮಾಹಿತಿಗಳು ಲಭ್ಯವಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಇವತ್ತು ಆರೋಪಿಗಳನ್ನು ಪುನಃ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು. ಇವತ್ತಿನಿಂದ ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಆರೋಪಿಗಳನ್ನು ಬಂಧಿಸಿದ್ದ ಸಂದರ್ಭ ಅವರನ್ನು ನ್ಯಾಯಾಂಗ ಬಂಧನಕ್ಕೆ ವಹಿಸಲಾಗಿತ್ತು. ವಿಚಾರಣೆಗಾಗಿ ಅವರನ್ನು ಪೊಲೀಸ್ ಕಸ್ಟಡಿಗೆ ಪಡೆದುಕೊಳ್ಳಲಾಗಿತ್ತು. ಪ್ರಕರಣದ ವಿಚಾರಣೆ ವೇಳೆ ಕಾನೂನು ಬಾಹಿರ ಚಟುವಟಿಕೆ ನಿರ್ಬಂಧ ಕಾಯ್ದೆಯನ್ನು (ಯುಎಪಿಎ) ಕೂಡ ಅಳವಡಿಸಲಾಗಿದೆ ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ | ಜಿಲ್ಲಾಧಿಕಾರಿ ಕಚೇರಿ ಮುಂದೆ ಕಣ್ಣೀರು ಹಾಕಿದ ಹರ್ಷ ತಾಯಿ, ಅಕ್ಕ
ಇದನ್ನೂ ಓದಿ | ಹರ್ಷ ಹತ್ಯೆ ವಿರುದ್ಧ ಶಿವಮೊಗ್ಗದಲ್ಲಿ ಹಿಂದೂ ಸಂಘಟನೆಗಳ ಆಕ್ರೋಶ
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – shivamoggalive@gmail.com
WhatsApp Number – 7411700200
LATEST NEWS
- ಶಿವಮೊಗ್ಗಕ್ಕೆ ಡಿಜಿಪಿ ಅಲೋಕ್ ಕುಮಾರ್, ಕೇಂದ್ರ ಕಾರಾಗೃಹಕ್ಕೆ ಭೇಟಿ

- ಶಿವಮೊಗ್ಗದಲ್ಲಿ ರೈಲಿಗೆ ಸಿಲುಕಿದ ವ್ಯಕ್ತಿ ಸಾವು, ಎರಡು ಭಾಗವಾದ ದೇಹ

- ಒಂದು ಮೆಸೇಜ್, ಶಿವಮೊಗ್ಗದ ವ್ಯಕ್ತಿಯ ಬ್ಯಾಂಕ್ ಖಾತೆಯಿಂದ ₹6.50 ಲಕ್ಷ ಮಾಯ, ಏನಿತ್ತು ಮೆಸೇಜ್ನಲ್ಲಿ?

- ಸಂಸದ ರಾಘವೇಂದ್ರ ಕಾರಿಗೆ ಮತ್ತೊಂದು ಕಾರು ಡಿಕ್ಕಿ, ಆಗಿದ್ದೇನು?

- ಅರಬಿಳಚಿ ದುರಂತ, ಭದ್ರಾ ನಾಲೆಯಲ್ಲಿ ಎರಡನೇ ಮೃತದೇಹ ಪತ್ತೆ

About The Editor
ನಿತಿನ್ ಆರ್.ಕೈದೊಟ್ಲು






