ಶಿವಮೊಗ್ಗ ತೀರ್ಥಹಳ್ಳಿ ರಸ್ತೆಯಲ್ಲಿ ಪೊಲೀಸರಿಂದ ದಾಳಿ, ಅಕ್ರಮವಾಗಿ ಗೋವು ಸಾಗಿಸುತ್ತಿದ್ದ ಟಿಪ್ಪುನಗರದ ಇಬ್ಬರು ಅರೆಸ್ಟ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 26 ಜೂನ್ 2020

ಅಕ್ರಮವಾಗಿ ಗೋ ಸಾಗಣೆ ಮಾಡು‍ತ್ತಿದ್ದವರ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಇಬ್ಬರನ್ನು ಬಂಧಿಸಿದ್ದು, ಎಂಟು ಹಸುಗಳನ್ನು ರಕ್ಷಿಸಿದ್ದಾರೆ.

https://www.facebook.com/liveshivamogga/videos/771025606975668/?t=0

ಟಿಪ್ಪುನಗರದ ಮೊಹಮ್ಮದ್(25) ಮತ್ತು ಚಾಂದ್ ಪೀರ್( 45) ಬಂಧಿತರು. ಬೊಲೆರೋ ವಾಹನದಲ್ಲಿ ಎಂಟು ಗೋವುಗಳನ್ನು ಅಕ್ರಮವಾಗಿ ಸಾಗಣೆ ಮಾಡುತ್ತಿದ್ದರು. ಶಿವಮೊಗ್ಗದ ತೀರ್ಥಹಳ್ಳಿ ರಸ್ತೆಯ ಕಾನೆಹಳ್ಳ ಗ್ರಾಮದ ಬಳಿ ಪೊಲೀಸರು ದಾಳಿ ನಡೆಸಿದರು.  

260620 Police Raid On Cow Smugglers 1 1

ಖಚಿತ ಮಾಹಿತಿ ಮೇರೆಗೆ ದಾಳಿ

ಅಕ್ರಮ ಗೋ ಸಾಗಣೆ ಕುರಿತು ಖಚಿತ ಮಾಹಿತಿ ಮೇರೆಗೆ ತುಂಗಾನಗರ ಠಾಣೆ ಪಿಎಸ್‍ಐ ತಿರುಮಲೇಶ್ ನೇತೃತ್ವದಲ್ಲಿ ದಾಳಿ ನಡೆಸಲಾಯಿತು. ಈ ವೇಳೆ ಬೊಲೆರೊ ವಾಹನದಲ್ಲಿ ಎಂಟು ಹಸುಗಳಿದ್ದವು. ತುಂಗಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment