ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 26 ಜೂನ್ 2020
ಅಕ್ರಮವಾಗಿ ಗೋ ಸಾಗಣೆ ಮಾಡುತ್ತಿದ್ದವರ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಇಬ್ಬರನ್ನು ಬಂಧಿಸಿದ್ದು, ಎಂಟು ಹಸುಗಳನ್ನು ರಕ್ಷಿಸಿದ್ದಾರೆ.
ಟಿಪ್ಪುನಗರದ ಮೊಹಮ್ಮದ್(25) ಮತ್ತು ಚಾಂದ್ ಪೀರ್( 45) ಬಂಧಿತರು. ಬೊಲೆರೋ ವಾಹನದಲ್ಲಿ ಎಂಟು ಗೋವುಗಳನ್ನು ಅಕ್ರಮವಾಗಿ ಸಾಗಣೆ ಮಾಡುತ್ತಿದ್ದರು. ಶಿವಮೊಗ್ಗದ ತೀರ್ಥಹಳ್ಳಿ ರಸ್ತೆಯ ಕಾನೆಹಳ್ಳ ಗ್ರಾಮದ ಬಳಿ ಪೊಲೀಸರು ದಾಳಿ ನಡೆಸಿದರು.

ಖಚಿತ ಮಾಹಿತಿ ಮೇರೆಗೆ ದಾಳಿ
ಅಕ್ರಮ ಗೋ ಸಾಗಣೆ ಕುರಿತು ಖಚಿತ ಮಾಹಿತಿ ಮೇರೆಗೆ ತುಂಗಾನಗರ ಠಾಣೆ ಪಿಎಸ್‍ಐ ತಿರುಮಲೇಶ್ ನೇತೃತ್ವದಲ್ಲಿ ದಾಳಿ ನಡೆಸಲಾಯಿತು. ಈ ವೇಳೆ ಬೊಲೆರೊ ವಾಹನದಲ್ಲಿ ಎಂಟು ಹಸುಗಳಿದ್ದವು. ತುಂಗಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಶಿವಮೊಗ್ಗದಲ್ಲಿ ಬಂಜಾರ ಮುಖಂಡರು ಪೊಲೀಸ್ ವಶಕ್ಕೆ, ಸಭೀಕರಿಲ್ಲದೆ ನಡೆಯಿತು ಸೇವಾಲಾಲ್ ಜಯಂತಿ

- ಶಿವಮೊಗ್ಗದಲ್ಲಿ ಕೆಎಎಸ್ ಅಧಿಕಾರಿ ಸೇರಿ ಇಬ್ಬರು ಲೋಕಾಯುಕ್ತ ಬಲೆಗೆ, ಆಗಿದ್ದೇನು?

- ಬಿಳಕಿಯಲ್ಲಿ ಅಂಗನವಾಡಿ ಸಹಾಯಕಿ ಮೃತದೇಹ ಪತ್ತೆ

- ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಹತ್ಯೆ, ಸ್ಥಳಕ್ಕೆ ತುಂಗಾ ನಗರ ಪೊಲೀಸರು ದೌಡು

- ಭದ್ರಾವತಿ ವ್ಯಕ್ತಿಗೆ 2 ವರ್ಷ ಜೈಲು, ₹10,000 ದಂಡ, ಕಾರಣ ಹೂವಿನ ಗಿಡ

About The Editor
ನಿತಿನ್ ಆರ್.ಕೈದೊಟ್ಲು






