ಬೆಳಗ್ಗೆದ್ದು ಕೊಟ್ಟಿಗೆಗೆ ಹೋದ ರೈತನಿಗೆ ಕಾದಿತ್ತು ಶಾಕ್‌

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 3 FEBRUARY 2024

SHIKARIPURA : ಕೊಟ್ಟೆಗೆಯಲ್ಲಿ ಕಟ್ಟಿದ್ದ ಒಂದು ಜೊತೆ ಎತ್ತು ಮತ್ತು ಹಸುವನ್ನು ರಾತ್ರೋರಾತ್ರಿ ಕಳ್ಳತನ ಮಾಡಲಾಗಿದೆ. ಶಿಕಾರಿಪುರ ತಾಲೂಕು ಮಲ್ಲಾಪುರ ಗ್ರಾಮದ ಸಂತೋಷ್‌ ಎಂಬುವವರ ಮನೆಯಲ್ಲಿ ಘಟನೆ ಸಂಭವಿಸಿದೆ.

ಸಂತೋಷ್‌ ಅವರ ಮನೆಯ ಪಕ್ಕದ ಕೊಟ್ಟಿಗೆಯಲ್ಲಿ ಜ.25ರಂದು ಸಂಜೆ ಎತ್ತುಗಳು ಮತ್ತು ಹಸುವನ್ನು ಕಟ್ಟಿ ಹಾಕಿದ್ದರು. ರಾತ್ರಿ 11 ಗಂಟೆಗೆ ಮೇವು ಹಾಕಿದ್ದರು. ಬೆಳಗ್ಗೆ ಕೊಟ್ಟಿಗೆಗೆ ಹೋದಾಗ ಎತ್ತುಗಳು, ಹಸು ನಾಪತ್ತೆಯಾಗಿತ್ತು. ಎಲ್ಲೆಡೆ ಹುಡುಕಿದ ಸಂತೋಷ್‌ ಅವರು ಬಳಿಕ ಶಿಕಾರಿಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ – ಐಫೋನ್‌ ಖರೀದಿಗೆ ಲಕ್ಷ ಲಕ್ಷ ರೂ. ಹಣ ಕದ್ದಿದ್ದ ವಿದ್ಯಾರ್ಥಿ ನಾಲ್ಕೇ ಗಂಟೆಯಲ್ಲಿ ಅರೆಸ್ಟ್‌, ಸಿಕ್ಕಿಬಿದ್ದಿದ್ದು ಹೇಗೆ?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : February 3, 2024

Leave a Comment