ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 17 ಮಾರ್ಚ್ 2022
ಲಷ್ಕರ್ ಮೊಹಲ್ಲಾದ ಎರಡು ಕಸಾಯಿ ಖಾನೆಗಳ ಮೇಲೆ ಇವತ್ತು ಪೊಲೀಸರು ದಾಳಿ ನಡೆಸಿದ್ದಾರೆ. 35 ಗೋವುಗಳನ್ನು ರಕ್ಷಣೆ ಮಾಡಿ ಗೋಶಾಲೆಗೆ ರವಾನಿಸಲಾಗಿದೆ.
ಖಚಿತ ಮಾಹಿತಿ ಮೇರೆಗೆ ಎರಡು ಕಸಾಯಿ ಖಾನೆಗಳ ಮೇಲೆ ಕೋಟೆ ಠಾಣೆ ಪೊಲೀಸರು ದಾಳಿ ನಡೆಸಿದ್ದಾರೆ. ರೈತರಿಂದ ಖರೀದಿಸಿ ತಂದ 35 ಗೋವುಗಳನ್ನು ಕಸಾಯಿ ಖಾನೆಗಳಲ್ಲಿ ಕೂಡಿ ಹಾಕಲಾಗಿತ್ತು.
ಗೋವುಗಳನ್ನು ರಕ್ಷಣೆ ಮಾಡಿ ಮಹಾವೀರ ಜೈನ್ ಗೋಶಾಲೆಗೆ ರವಾನಿಸಲಾಗಿದೆ. ಕೋಟೆ ಠಾಣೆಯಲ್ಲಿ ಕಸಾಯಿ ಖಾನೆ ಮಾಲೀಕರ ವಿರುದ್ಧ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – shivamoggalive@gmail.com
WhatsApp Number – 7411700200
LATEST NEWS
- ಸಾವಿನಲ್ಲು ಸಾರ್ಥಕತೆ ಮೆರೆದ ಶಿರಾಳಕೊಪ್ಪದ ಯುವಕ, ಬಹು ಅಂಗಾಂಗ ದಾನ, ಆಗಿದ್ದೇನು?

- ಶಿವಮೊಗ್ಗದ ಕರ್ನಾಟಕ ಸಂಘದಲ್ಲಿ ನಟಿ ರಂಜನಿ ರಾಘವನ್ ಉಪನ್ಯಾಸ, ಯಾವಾಗ? ಏನು ವಿಷಯ?

- ‘ಶಾಸಕರಿಗೆ ಹೇಳಿ ನೀನೆ ತಡೆದಿದ್ದೀಯ’ ಎಂದು ಆರೋಪಿಸಿ ವ್ಯಕ್ತಿ ಮೇಲೆ ಚಪ್ಪಲಿಯಿಂದ ಹಲ್ಲೆ, ಏನಿದು ಪ್ರಕರಣ?

- ಶಿವಮೊಗ್ಗದಲ್ಲಿ ರಾಷ್ಟ್ರಮಟ್ಟದ ಬಯಲು ಕುಸ್ತಿ, ಹೇಗಿತ್ತು ಎರಡನೇ ದಿನದ ಕಾದಾಟ? ಯಾರೆಲ್ಲ ಗೆದ್ದರು?

- ತೀರ್ಥಹಳ್ಳಿಯಲ್ಲಿ ಫಾರ್ಚುನರ್ ಕಾರಿನಲ್ಲಿ ಬಂದು ಇಂಜಿನಿಯರ್ಗೆ ಬೆದರಿಸಿ ಹಣ ವಸೂಲಿ, ಏನಿದು ಕೇಸ್?

About The Editor
ನಿತಿನ್ ಆರ್.ಕೈದೊಟ್ಲು





