BREAKING NEWS – ಶಿವಮೊಗ್ಗದಲ್ಲಿ ವ್ಯಕ್ತಿಯ ಬರ್ಬರ ಹತ್ಯೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 30 NOVEMBER 2024

ಶಿವಮೊಗ್ಗ : ನಗರದ ಬೊಮ್ಮನಕಟ್ಟೆ ಬಡಾವಣೆಯಲ್ಲಿ ವ್ಯಕ್ತಿಯೊಬ್ಬನ ಬರ್ಬರ ಹತ್ಯೆಯಾಗಿದೆ (Crime). ಮೃತನನ್ನು ರಾಜೇಶ್‌ ಶೆಟ್ಟಿ ಎಂದು ಗುರುತಿಸಲಾಗಿದೆ. ಹಳೆ ದ್ವೇಷದ ಹಿನ್ನಲೆ ಹತ್ಯೆಯಾಗಿರುವ ಶಂಕೆ ವ್ಯಕ್ತವಾಗಿದೆ.

ಬೊಮ್ಮನಕಟ್ಟೆಯಲ್ಲಿ ಯುವಕರು ದಿಢೀರ್‌ ದಾಳಿ ನಡೆಸಿ, ರಾಜೇಶ್‌ ಶಟ್ಟಿಯ ಹತ್ಯೆಗೈದಿದ್ದಾರೆ ಎಂದು ತಿಳಿದು ಬಂದಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ವಿನೋಬನಗರ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ.

ಇದನ್ನೂ ಓದಿ » ಭದ್ರಾವತಿಯಲ್ಲಿ ಸಿಲಿಂಡರ್‌ ಸ್ಪೋಟ, ದಂಪತಿಗೆ ಗಂಭೀರ ಗಾಯ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment