SHIMOGA | ಕಲ್ಲಗಂಗೂರು ಸ್ಪೋಟ ಕೇಸ್, ಕ್ರಷರ್ ಜಾಗದ ಮಾಲೀಕ, ಆತನ ಮಗ ಅರೆಸ್ಟ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 06 FEBRUARY 2021

ಕಲ್ಲಗಂಗೂರು ಸ್ಪೋಟ ಪ್ರಕರಣದ ತನಿಖೆ ಚುರುಕುಗೊಂಡಿದ್ದು ಕ್ರಷರ್ ಜಾಗದ ಮಲೀಕರನ್ನು ಬಂಧಿಸಲಾಗಿದೆ. ಜಾಗದ ಮಾಲೀಕ ಮತ್ತು ಆತನ ಪುತ್ರನನ್ನು ಶಿವಮೊಗ್ಗ ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಶಂಕರಗೌಡ ಕುಲಕರ್ಣಿ (76) ಮತ್ತು ಆತನ ಪುತ್ರ ಅವಿನಾಶ್ ಕುಲಕರ್ಣಿ (43) ಬಂಧಿತರು. ದಾವಣಗೆರೆ ಜಿಲ್ಲೆಯ ಚನ್ನಗಿರಿಯಲ್ಲಿ ಇವರನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ.ಶಾಂತರಾಜು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಇದನ್ನೂ ಓದಿ | ಕಲ್ಲಗಂಗೂರು ಸ್ಪೋಟ ಕೇಸ್, ಸ್ಪೋಟಕ ಪರೈಕೆ ಮಾಡಿದ್ದ ಅಪ್ಪ, ಮಗ ಮುಂಬೈನಲ್ಲಿ ಅರೆಸ್ಟ್

ಸ್ಪೋಟದ ಬಳಿಕ ಶಂಕರಗೌಡ ಕುಲಕರ್ಣಿ ಮತ್ತು ಅವಿನಾಶ್ ಕುಲಕರ್ಣಿ ತಲೆಮರೆಸಿಕೊಂಡಿದ್ದರು. ಭದ್ರಾವತಿ ಟೌನ್ ಠಾಣೆ ಇನ್ಸ್ ಪೆಕ್ಟರ್ ರಾಘವೇಂದ್ರ ಕಾಂಡಿಕೆ, ವಿನೋಬನಗರ ಠಾಣೆ ಪಿಎಸ್ಐ ಉಮೇಶ್, ಸಿಬ್ಬಂದಿಗಳಾದ ನಾಗರಾಜ್, ಸಂದೀಪ್ ಅವರ ತಂಡ ಇವರಿಗಾಗಿ ಶೋಧ ಕಾರ್ಯ ನಡೆಸಿತ್ತು.

ಇದನ್ನೂ ಓದಿ | ಇದು ಸಣ್ಣ ಸಾಧನೆಯಲ್ಲ, ಇದಕ್ಕೆಲ್ಲ ನೀವೆ ಕಾರಣ, ಧನ್ಯವಾದ ಶಿವಮೊಗ್ಗ

ಹಾವೇರಿ, ದಾವಣಗೆರೆ, ಜಗಳೂರು, ಚನ್ನಗಿರಿಗೆ ತೆರಳಿ ತನಿಖೆ ನಡೆಸಿದ್ದ ಪೊಲೀಸರಿಗೆ ಇಬ್ಬರ ಬಗ್ಗೆ ಖಚಿತ ಮಾಹಿತಿ ಲಭಿಸಿತ್ತು. ಚನ್ನಗಿರಿಯಲ್ಲಿ ಶಂಕರಗೌಡ ಕುಲಕರ್ಣಿ ಮತ್ತು ಅವಿನಾಶ್ ಕುಲಕರ್ಣಿಯನ್ನು ಬಂಧಿಸಲಾಗಿದೆ.

ಈತನಕ ಎಂಟು ಮಂದಿ ಅರೆಸ್ಟ್

ಘಟನೆ ಸಂಬಂಧ ಈತನಕ ಎಂಟು ಮಂದಿಯನ್ನು ಅರೆಸ್ಟ್ ಮಾಡಲಾಗಿದೆ. ಸ್ಪೋಟ ಸಂಭವಿಸುತ್ತಿದ್ದಂತೆ ಕ್ರಷರ್ ಮಾಲೀಕ ಬಿ.ವಿ.ಸುಧಾಕರ್, ನರಸಿಂಹ ಸೇರಿ ನಾಲ್ವರನ್ನು ಬಂಧಿಸಲಾಗಿತ್ತು. ಈಗ  ಸ್ಪೋಟಕ ಪೂರೈಸಿದ್ದ ಇಬ್ಬರು, ಕ್ರಷರ್ ಜಾಗದ ಮಾಲೀಕರು ಅರೆಸ್ಟ್ ಆಗಿದ್ದು ಈತನಕ ಎಂಟು ಮಂದಿಯ ಬಂಧನವಾದಂತಾಗಿದೆ.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : February 6, 2021

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ತೀರ್ಥಹಳ್ಳಿಯ ಕುಡುವಳ್ಳಿಯಲ್ಲಿ ಸಬ್‌ ಇನ್ಸ್‌ಪೆಕ್ಟರ್‌ ಸಚಿನ್‌ ಅಂತ್ಯಕ್ರಿಯೆ

ತೀರ್ಥಹಳ್ಳಿಯ ಕುಡುವಳ್ಳಿಯಲ್ಲಿ ಸಬ್‌ ಇನ್ಸ್‌ಪೆಕ್ಟರ್‌ ಸಚಿನ್‌ ಅಂತ್ಯಕ್ರಿಯೆ

ಇಂದಿನ ಪಂಚಾಂಗ, ಇವತ್ತು ಶುಭ ಸಮಯ ಎಷ್ಟೊತ್ತಿಗಿದೆ? ದಿನ ನಕ್ಷತ್ರ ಯಾವುದು?

ಇಂದಿನ ಪಂಚಾಂಗ, ಇವತ್ತು ಶುಭ ಸಮಯ ಎಷ್ಟೊತ್ತಿಗಿದೆ? ದಿನ ನಕ್ಷತ್ರ ಯಾವುದು?

Leave a Comment