ಕರ್ಫ್ಯೂ ಮೊದಲ ದಿನ ಸಾಲು ಸಾಲು ಬೈಕು, ಕಾರು ಪೊಲೀಸ್ ವಶಕ್ಕೆ, ಇವತ್ತು ಸೀಜ್ ಆಗಿದ್ದೆಷ್ಟು? ದಂಡ ಕಟ್ಟಿದವರೆಷ್ಟು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 28 APRIL 2021

ಲಾಕ್​ಡೌನ್ ಮಾದರಿ ಕರ್ಫ್ಯೂ ಜಾರಿಯಾದ ಮೊದಲ ದಿನವೇ ಜಿಲ್ಲೆಯಾದ್ಯಂತ ನೂರು ವಾಹನಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Covid 19 Vaccination Kan poster 1 1

ನಿಯಮ ಉಲ್ಲಂಘನೆ ಮಾಡಿ ರಸ್ತೆಗಿಳಿದರೆ ವಾಹನಗಳನ್ನು ಸೀಜ್ ಮಾಡುವುದಾಗಿ ಎಚ್ಚರಿಕೆ ನೀಡಿದರೂ, ಹಲವರು ರಸ್ತೆಗಿಳಿದಿದ್ದರು. ಈ ಹಿನ್ನೆಲೆಯಲ್ಲಿ 88 ದ್ವಿಚಕ್ರ ವಾಹನಗಳು, 12 ಕಾರುಗಳನ್ನು ವಶಕ್ಕೆ ಪಡೆಯಲಾಗಿದೆ. ಇನ್ನು, ಮೋಟರ್ ವೆಹಿಕಲ್ ಕಾಯ್ದೆ ಅಡಿ 245 ಪ್ರಕರಣಗಳನ್ನು ದಾಖಲು ಮಾಡಿ, 1,16,600 ದಂಡ ವಿಧಿಸಲಾಗಿದೆ.

ವಿನೋಬನಗರದಲ್ಲಿ ಒಂದು ಕೇಸ್​

ಮತ್ತೊಂದೆಡೆ ವಿನೋಬನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಾಂಕ್ರಾಮಿಕ ರೋಗಗಳ ಕಾಯ್ದೆ ಅಡಿ ಒಂದು ಪ್ರಕರಣ ದಾಖಲು ಮಾಡಲಾಗಿದೆ ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment