ಶಿವಮೊಗ್ಗದಲ್ಲಿ ಲಾಂಗು, ಮಚ್ಚು, ಖಾರದ ಪುಡಿ ಹಿಡಿದು ದರೋಡೆಗೆ ಸಂಚು, ಪೊಲೀಸರಿಂದ ದಾಳಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

Shivamogga-Live-9-years-Number-1.avif

SHIVAMOGGA LIVE NEWS | SHIMOGA | 5 ಜುಲೈ 2022

ಒಂಟಿಯಾಗಿ ಓಡಾಡುವವರನ್ನು ಅಡ್ಡಗಟ್ಟಿ ದರೋಡೆಗೆ (DACOITY) ಹೊಂಚು ಹಾಕಿದ್ದ ಗುಂಪೊಂದರ ಮೇಲೆ ಪೊಲೀಸರು ದಾಳಿ ಮಾಡಿದ್ದಾರೆ. ಬಂಧಿತರಿಂದ ಮಾರಕಾಸ್ತ್ರ, ಖಾರದ ಪುಡಿ ಪ್ಯಾಕೆಟ್’ಗಳನ್ನು ವಶಕ್ಕೆ ಪಡೆಯಲಾಗಿದೆ.

Shimoga Nanjappa Hospital

ಬೊಮ್ಮನಕಟ್ಟೆ ಸಮೀಪದ ಸಾನ್ವಿ ಲೇಔಟ್’ನಲ್ಲಿ ದರೋಡೆಗೆ ಹೊಂಚು ಹಾಕಿದ್ದಾಗ ಪೊಲೀಸರು ದಾಳಿ ಮಾಡಿದ್ದಾರೆ.

ದರೋಡೆಕೋರರ ಗುಂಪು

ಸಾನ್ವಿ ಲೇಔಟ್’ನಲ್ಲಿ ಏಳು ದರೋಡೆಕೋರರ ಗುಂಪೊಂದು ದರೋಡೆಗೆ (DACOITY) ಸಂಚು ರೂಪಿಸಿತ್ತು. ಗಸ್ತು ತಿರುಗುತ್ತಿದ್ದ ವಿನೋಬನಗರ ಠಾಣೆ ಇನ್ಸ್ ಪೆಕ್ಟರ್ ರವಿ ಅವರ ನೇತೃತ್ವದ ತಂಡ, ದರೋಡೆಕೋರರ ಮೇಲೆ ದಾಳಿ ಮಾಡಿದೆ.

ಬೊಮ್ಮನಕಟ್ಟೆ ಆಶ್ರಯ ಬಡಾವಣೆಯ ಬೆಕ್ಕು ರವಿ, ಸುನೀಲ್ ಅಲಿಯಾಸ್ ಕಡ್ಡಿ ಸುನೀಲ, ಸಮಂತ್ ನಾಯ್ಕ್, ಮಣಿ ಅಲಿಯಾಸ್ ಮುನಿಯ, ಅಕ್ಬರ್ ಅಲಿಯಾಸ್ ಚಾರ್ಲಿ, ಅಬ್ದುಲ್ ಮುನಾಫ್, ಬೆಂಕಿನಗರದ ರಮೇಶ್ ಅಲಿಯಾಸ್ ಜುಮ್ಕಿ ಉಮೇಶ್ ಬಂಧಿತರು.

ಶೋಕಿಗಾಗಿ ದರೋಡೆ

ರಸ್ತೆಯಲ್ಲಿ ಒಬ್ಬಂಟಿಯಾಗಿ ಓಡಾಡುವವರನ್ನು ಗುರಿಯಾಗಿಸಿಕೊಂಡು ದಾಳಿ ಮಾಡಿ, ಈ ಗುಂಪು ದರೋಡೆ ಮಾಡುತ್ತಿತ್ತು. ಶೋಕಿ ಮಾಡುವ ಉದ್ದೇಶದಿಂದ ದರೋಡೆ ಮಾಡಲಾಗುತ್ತಿತ್ತು ಎಂದು ತಿಳಿದು ಬಂದಿದೆ.

ಬಂಧಿತರಿಂದ ಒಂದು ಲಾಂಗ್, 2 ಮಚ್ಚು, ರೇಜರ್ ಮತ್ತು ಖಾರದ ಪುಡಿ ಪ್ಯಾಕೆಟ್’ಗಳನ್ನು ವಶಕ್ಕೆ ಪಡೆಯಲಾಗಿದೆ.

ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ಇದನ್ನೂ ಓದಿ – ಆಗುಂಬೆ ಗುಡ್ಡೆಕೇರಿ ಬಳಿ ಅಪಘಾತ, ಬೈಕ್ ಸವಾರ ಸಾವು

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 5, 2022

ಊರಗಡೂರಿನ ಸಂಕೇತ್‌ ಸಮಾಧಿ ಒಡೆದ ದುಷ್ಕರ್ಮಿಗಳು, ಪೋಷಕರ ಆಕ್ರೋಶ

ಊರಗಡೂರಿನ ಸಂಕೇತ್‌ ಸಮಾಧಿ ಒಡೆದ ದುಷ್ಕರ್ಮಿಗಳು, ಪೋಷಕರ ಆಕ್ರೋಶ

ಶಿವಮೊಗ್ಗದಲ್ಲಿ ನಡುರಾತ್ರಿ ಮಳೆ ಅಬ್ಬರ, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ? ಇಂದಿನ ಹಾವಾಮಾನ ವರದಿ

ಶಿವಮೊಗ್ಗದಲ್ಲಿ ನಡುರಾತ್ರಿ ಮಳೆ ಅಬ್ಬರ, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ? ಇಂದಿನ ಹಾವಾಮಾನ ವರದಿ

ಶಿವಮೊಗ್ಗದಲ್ಲಿ ದಾರುಣ ಘಟನೆ, ಶಾಲಾ ಬಸ್‌ಗೆ ಒಂದೂವರೆ ವರ್ಷದ ಮಗು ಬಲಿ

ಶಿವಮೊಗ್ಗದಲ್ಲಿ ದಾರುಣ ಘಟನೆ, ಶಾಲಾ ಬಸ್‌ಗೆ ಒಂದೂವರೆ ವರ್ಷದ ಮಗು ಬಲಿ

ಪೊಲೀಸರನ್ನು ಕಂಡು ಲಾರಿ ಬಿಟ್ಟು ಪರಾರಿಯಾದ ಚಾಲಕ, ಪರಿಶೀಲನೆ ಬಳಿಕ ಲಾರಿ ಸೀಜ್‌, ದಾಖಲಾಯ್ತು ಕೇಸ್

ಪೊಲೀಸರನ್ನು ಕಂಡು ಲಾರಿ ಬಿಟ್ಟು ಪರಾರಿಯಾದ ಚಾಲಕ, ಪರಿಶೀಲನೆ ಬಳಿಕ ಲಾರಿ ಸೀಜ್‌, ದಾಖಲಾಯ್ತು ಕೇಸ್

ಗುಡ್ಡೇಕಲ್‌ ಬಾಲಸುಬ್ರಹ್ಮಣ್ಯಸ್ವಾಮಿ ದೇಗುಲದಲ್ಲಿ ರಥೋತ್ಸವ, ಯಾವಾಗ?

ಗುಡ್ಡೇಕಲ್‌ ಬಾಲಸುಬ್ರಹ್ಮಣ್ಯಸ್ವಾಮಿ ದೇಗುಲದಲ್ಲಿ ರಥೋತ್ಸವ, ಯಾವಾಗ?

ಯಶವಂತಪುರ – ತಾಳಗುಪ್ಪ ಮಧ್ಯೆ ವಿಶೇಷ ರೈಲು, ಎಷ್ಟು ಬೋಗಿ ಇರುತ್ತೆ? ಎಲ್ಲೆಲ್ಲಿದೆ ಸ್ಟಾಪ್?

ಯಶವಂತಪುರ – ತಾಳಗುಪ್ಪ ಮಧ್ಯೆ ವಿಶೇಷ ರೈಲು, ಎಷ್ಟು ಬೋಗಿ ಇರುತ್ತೆ? ಎಲ್ಲೆಲ್ಲಿದೆ ಸ್ಟಾಪ್?

ಕೇಕ್‌, ಬಿಸ್ಕತ್ತು, ಕುಕೀಸ್‌ ತಯಾರಿಸೋದು ಹೇಗೆ? ಶಿವಮೊಗ್ಗದಲ್ಲಿ ಬೇಕರಿ ಉತ್ಪನ್ನಗಳ ತಯಾರಿ ತರಬೇತಿ

ಕೇಕ್‌, ಬಿಸ್ಕತ್ತು, ಕುಕೀಸ್‌ ತಯಾರಿಸೋದು ಹೇಗೆ? ಶಿವಮೊಗ್ಗದಲ್ಲಿ ಬೇಕರಿ ಉತ್ಪನ್ನಗಳ ತಯಾರಿ ತರಬೇತಿ

ಹೊಸಹಳ್ಳಿ ಬಳಿ ಅಪಘಾತ, ಗಾಜನೂರು ನಿವಾಸಿಗೆ ಗಂಭೀರ ಗಾಯ, ಹೇಗಾಯ್ತು ಘಟನೆ?

ಹೊಸಹಳ್ಳಿ ಬಳಿ ಅಪಘಾತ, ಗಾಜನೂರು ನಿವಾಸಿಗೆ ಗಂಭೀರ ಗಾಯ, ಹೇಗಾಯ್ತು ಘಟನೆ?

Leave a Comment