SHIMOGA CRIME | ಡಾನ್ಸ್ ಮಾಸ್ಟರ್ ಜೀವನ್ ಹತ್ಯೆ ಕೇಸ್, ಮತ್ತೆ ಮೂವರು ಅರೆಸ್ಟ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 04 FEBRUARY 2021

ಡಾನ್ಸ್ ಮಾಸ್ಟರ್ ಜೀವನ್ ಹತ್ಯೆ ಪ್ರಕರಣ ಸಂಬಂಧ ಪೊಲೀಸರು ಮತ್ತೆ ಮೂವರನ್ನು ಬಂಧಿಸಿದ್ದಾರೆ. ಈ ಕೇಸ್‍ನಲ್ಲಿ ಈತನಕ ಏಳು ಮಂದಿಯ ಬಂಧನವಾಗಿದೆ.

ಈ ಸುದ್ದಿಯನ್ನೂ ಓದಿ | ಯುವಕನ ಬರ್ಬರ ಹತ್ಯೆ, ಮತ್ತೊಬ್ಬನಿಗೆ ಗಂಭೀರ ಗಾಯ, ತಡರಾತ್ರಿ ಕೃತ್ಯ

ಆರ್‍ಎಂಎಲ್‍ ನಗರದ ಮುಜೀಬ್ ಉರ್ ರೆಹಮಾನ್, ಸಗೀರ್ ಮತ್ತು ಮಾರ್ನಮಿ ಬೈಲಿನ ಫರಾಜ್ ಎಂಬುವವರನ್ನು ಬಂಧಿಸಲಾಗಿದೆ.

ಈ ಸುದ್ದಿಯನ್ನೂ ಓದಿ | ಬಾರ್‌ನಲ್ಲಿ ಕಿರಿಕ್ ಕೇಸ್, ಯುವಕನ ಕೊಂದ ನಾಲ್ವರು ಅರೆಸ್ಟ್, ಯಾರನ್ನೆಲ್ಲ ಬಂಧಿಸಲಾಗಿದೆ?

ಜ.27ರಂದು ಶಿವಮೊಗ್ಗದ ಎನ್‍.ಟಿ.ರಸ್ತೆಯ ಬಾರ್‍ನಲ್ಲಿ ಜಗಳವಾಗಿ, ಡಾನ್ಸ್ ಮಾಸ್ಟರ್ ಜೀವನ್ ಎಂಬಾತನ ಹತ್ಯೆ ಮಾಡಲಾಗಿತ್ತು. ಘಟನೆ ಸಂಬಂಧ ಇಬ್ಬರು ರೌಡಿ ಶೀಟರ್‍ಗಳು ಸೇರಿದಂತೆ ನಾಲ್ವರನ್ನು ಈಗಾಗಲೇ ಬಂಧಿಸಲಾಗಿತ್ತು.

ಈ ಸುದ್ದಿಯನ್ನೂ ಓದಿ | ಇದು ಸಣ್ಣ ಸಾಧನೆಯಲ್ಲ, ಇದಕ್ಕೆಲ್ಲ ನೀವೆ ಕಾರಣ, ಧನ್ಯವಾದ ಶಿವಮೊಗ್ಗ

ದೊಡ್ಡಪೇಟೆ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : February 4, 2021

ಟಾಟಾ ಏಸ್‌, ಆಟೋ ಡಿಕ್ಕಿ, ಮಗು ಸೇರಿ ಹಲವರಿಗೆ ಗಾಯ

ಟಾಟಾ ಏಸ್‌, ಆಟೋ ಡಿಕ್ಕಿ, ಮಗು ಸೇರಿ ಹಲವರಿಗೆ ಗಾಯ

ಮೀನು ಮಾರುಕಟ್ಟೆ ಬಳಿ ಕಿರಿಕ್‌, ಕಾರಿನ ಬೀಗದಿಂದ ವ್ಯಕ್ತಿಯ ಕಣ್ಣಿಗೆ ಹೊಡೆದು ಜೀವ ಬೆದರಿಕೆ, ಕಾರಣವೇನು?

ಮೀನು ಮಾರುಕಟ್ಟೆ ಬಳಿ ಕಿರಿಕ್‌, ಕಾರಿನ ಬೀಗದಿಂದ ವ್ಯಕ್ತಿಯ ಕಣ್ಣಿಗೆ ಹೊಡೆದು ಜೀವ ಬೆದರಿಕೆ, ಕಾರಣವೇನು?

ಮಂಚಿಯ ಪುರಾಣ ಪ್ರಸಿದ್ಧ ಜಾತ್ರೆ, ಬುಡ ಸಹಿತ ಬಿಲ್ವಪತ್ರೆ ಮರ ಕಿತ್ತು ತಂದ ದಾಸರ ಕುಟುಂಬ

ಮಂಚಿಯ ಪುರಾಣ ಪ್ರಸಿದ್ಧ ಜಾತ್ರೆ, ಬುಡ ಸಹಿತ ಬಿಲ್ವಪತ್ರೆ ಮರ ಕಿತ್ತು ತಂದ ದಾಸರ ಕುಟುಂಬ

ಅಡಿಕೆ ತೋಟದಲ್ಲಿ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಉಪನ್ಯಾಸಕರ ಮೃತದೇಹ ಪತ್ತೆ

ಅಡಿಕೆ ತೋಟದಲ್ಲಿ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಉಪನ್ಯಾಸಕರ ಮೃತದೇಹ ಪತ್ತೆ

ತಂದೆ ಸಾವಿನಲ್ಲೂ ಪರೀಕ್ಷೆ ಬರೆದ ವಿದ್ಯಾರ್ಥಿ, ಕಾರಿನಲ್ಲಿ ಕರೆದೊಯ್ದು ಪರೀಕ್ಷಾ ಕೇಂದ್ರಕ್ಕೆ ಬಿಟ್ಟ ಅಧಿಕಾರಿ

ತಂದೆ ಸಾವಿನಲ್ಲೂ ಪರೀಕ್ಷೆ ಬರೆದ ವಿದ್ಯಾರ್ಥಿ, ಕಾರಿನಲ್ಲಿ ಕರೆದೊಯ್ದು ಪರೀಕ್ಷಾ ಕೇಂದ್ರಕ್ಕೆ ಬಿಟ್ಟ ಅಧಿಕಾರಿ

ಮದುವೆ ಮುಗಿಸಿ ಭದ್ರಾವತಿಯ ನಾಗತಿಬೆಳಗಲು ತಾಂಡಾದ ಮನೆಗೆ ಮರಳಿದವರಿಗೆ ಕಾದಿತ್ತು ಆಘಾತ

ಮದುವೆ ಮುಗಿಸಿ ಭದ್ರಾವತಿಯ ನಾಗತಿಬೆಳಗಲು ತಾಂಡಾದ ಮನೆಗೆ ಮರಳಿದವರಿಗೆ ಕಾದಿತ್ತು ಆಘಾತ

ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ JDS ಕಾರ್ಯಕರ್ತರ ಸಭೆ, MLA ಮಹತ್ವದ ಸೂಚನೆ, ಏನದು?

ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ JDS ಕಾರ್ಯಕರ್ತರ ಸಭೆ, MLA ಮಹತ್ವದ ಸೂಚನೆ, ಏನದು?

ATNC, ಕಮಲಾ ನೆಹರು ಕಾಲೇಜು ವಿದ್ಯಾರ್ಥಿಗಳಿಂದ ವಿಭಿನ್ನ ಮನವಿ, ಏನಿದು?

ATNC, ಕಮಲಾ ನೆಹರು ಕಾಲೇಜು ವಿದ್ಯಾರ್ಥಿಗಳಿಂದ ವಿಭಿನ್ನ ಮನವಿ, ಏನಿದು?

ಶಿವಮೊಗ್ಗದಲ್ಲಿ ಬೆಳಗಿನ ಜಾವ ಹಿಂಬದಿಯಿಂದ ಬಂದು ವೃದ್ಧೆಯ ಕೈ ಹಿಡಿದ ಯುವಕ, ಆಗಿದ್ದೇನು?

ಶಿವಮೊಗ್ಗದಲ್ಲಿ ಬೆಳಗಿನ ಜಾವ ಹಿಂಬದಿಯಿಂದ ಬಂದು ವೃದ್ಧೆಯ ಕೈ ಹಿಡಿದ ಯುವಕ, ಆಗಿದ್ದೇನು?

ಮೈದೊಳಲಿನಲ್ಲಿ ವೈಭವದ ಬ್ರಹ್ಮ ರಥೋತ್ಸವ, ಏನೇನೆಲ್ಲ ಪೂಜೆ ಆಯ್ತು? ಹೇಗಿತ್ತು ಜಾತ್ರೆ ಸಂಭ್ರಮ?

ಮೈದೊಳಲಿನಲ್ಲಿ ವೈಭವದ ಬ್ರಹ್ಮ ರಥೋತ್ಸವ, ಏನೇನೆಲ್ಲ ಪೂಜೆ ಆಯ್ತು? ಹೇಗಿತ್ತು ಜಾತ್ರೆ ಸಂಭ್ರಮ?

Leave a Comment