ಶಿವಮೊಗ್ಗದ ಲಾಡ್ಜ್‌ನಲ್ಲಿ ‘ಆಕಸ್ಮಿಕ ಬೆಂಕಿ’, ಮಹಿಳೆಗೆ ಗಂಭೀರ ಗಾಯ, ರಾತ್ರೋರಾತ್ರಿ ಬೆಂಗಳೂರಿಗೆ ರವಾನೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ‘ಆಕಸ್ಮಿಕ ಬೆಂಕಿʼಗೆ ಲಾಡ್ಜ್‌ ಕೊಠಡಿಯಲ್ಲಿದ್ದ ಮಹಿಳೆಯೊಬ್ಬರು ಭಾಗಶಃ ಸುಟ್ಟು ಹೋಗಿದ್ದಾರೆ. ಶಿವಮೊಗ್ಗದಲ್ಲಿ ಆಕೆಗೆ ಚಿಕಿತ್ಸೆ ಕೊಡಿಸಲಾಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯ ಆಸ್ಪತ್ರೆಗೆ ರವಾನಿಸಲಾಗಿದೆ.

ದಾವಣಗೆರೆ ಮೂಲದ ಗೀತಾ ಎಂಬಾಕೆ ಬೆಂಕಿಗೆ ಸುಟ್ಟು ಹೋಗಿದ್ದಾರೆ. ಆಕೆಯನ್ನು ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ದೇಹದ ಬಹುಭಾಗ ಸುಟ್ಟಿದ್ದರಿಂದ ಕೂಡಲೆ ಬೆಂಗಳೂರಿಗೆ ರವಾನಿಸಲಾಗಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಲಾಡ್ಜ್‌ ರೂಂನಲ್ಲಿ ‘ಅಕಸ್ಮಿಕ ಬೆಂಕಿ’

ನಗರದ ಬಿ.ಹೆಚ್‌.ರಸ್ತೆಯಲ್ಲಿರುವ ಹೊಟೇಲ್‌ನಲ್ಲಿ ಕಳೆದ ರಾತ್ರಿ 1 ಗಂಟೆ ಹೊತ್ತಿಗೆ ಘಟನೆ ಸಂಭವಿಸಿದೆ. ರಾತ್ರಿ 12.45ರ ಹೊತ್ತಿಗೆ ಘಟನೆ ಸಂಭವಿಸಿದೆ. ‘ಆಕಸ್ಮಿಕ ಬೆಂಕಿ ಅವಘಡದಿಂದಾಗಿ ಗಾಯಗೊಂಡಿದ್ದಾರೆʼ ಎಂದು ಮೆಗ್ಗಾನ್‌ ಆಸ್ಪತ್ರೆಯ ಎಂಎಲ್‌ಸಿ ವರದಿಯಲ್ಲಿ ನಮೂದಿಸಲಾಗಿದೆ.

ಘಟನೆಯಲ್ಲಿ ವ್ಯಕ್ತಿಯೊಬ್ಬರು ಗಾಯಗೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ದೊಡ್ಡಪೇಟೆ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ತನಿಖೆ ಬಳಿಕ ತಿಳಿಯಬೇಕಿದೆ.

ಇದನ್ನೂ ಓದಿ » ಶಿವಮೊಗ್ಗದ ವಿದ್ಯಾನಗರದಲ್ಲಿ ಯುವಕನ ಮೇಲೆ ಹರಿದ ಲಾರಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 19, 2025

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ತೀರ್ಥಹಳ್ಳಿಯ ಕುಡುವಳ್ಳಿಯಲ್ಲಿ ಸಬ್‌ ಇನ್ಸ್‌ಪೆಕ್ಟರ್‌ ಸಚಿನ್‌ ಅಂತ್ಯಕ್ರಿಯೆ

ತೀರ್ಥಹಳ್ಳಿಯ ಕುಡುವಳ್ಳಿಯಲ್ಲಿ ಸಬ್‌ ಇನ್ಸ್‌ಪೆಕ್ಟರ್‌ ಸಚಿನ್‌ ಅಂತ್ಯಕ್ರಿಯೆ

ಇಂದಿನ ಪಂಚಾಂಗ, ಇವತ್ತು ಶುಭ ಸಮಯ ಎಷ್ಟೊತ್ತಿಗಿದೆ? ದಿನ ನಕ್ಷತ್ರ ಯಾವುದು?

ಇಂದಿನ ಪಂಚಾಂಗ, ಇವತ್ತು ಶುಭ ಸಮಯ ಎಷ್ಟೊತ್ತಿಗಿದೆ? ದಿನ ನಕ್ಷತ್ರ ಯಾವುದು?

ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಹೊಂಬುಜದಲ್ಲಿ ಕುಂಕುಮೋತ್ಸವದ ಓಕಳಿಯಲ್ಲಿ ಮಿಂದೆದ್ದ ಭಕ್ತರು

ಹೊಂಬುಜದಲ್ಲಿ ಕುಂಕುಮೋತ್ಸವದ ಓಕಳಿಯಲ್ಲಿ ಮಿಂದೆದ್ದ ಭಕ್ತರು

ರೈಲಿಗೆ ಸಿಲುಕಿ 74 ವರ್ಷದ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

ರೈಲಿಗೆ ಸಿಲುಕಿ 74 ವರ್ಷದ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

ದ್ವಿತೀಯ ಪಿಯುಸಿ ಉತ್ತರಪತ್ರಿಕೆ ಮೌಲ್ಯಮಾಪನ ಬಹಿಷ್ಕರಿಸುವ ಎಚ್ಚರಿಕೆ, ಕಾರಣವೇನು?

ದ್ವಿತೀಯ ಪಿಯುಸಿ ಉತ್ತರಪತ್ರಿಕೆ ಮೌಲ್ಯಮಾಪನ ಬಹಿಷ್ಕರಿಸುವ ಎಚ್ಚರಿಕೆ, ಕಾರಣವೇನು?

Leave a Comment