ಬೆನ್ನೂರು ಕೆರೆಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗದ ಲೈವ್.ಕಾಂ | SORABA NEWS |  24 ಡಿಸೆಂಬರ್ 2021

ಕಾಲು ಜಾರಿ ಕೆರೆಗೆ ಬಿದ್ದು ಕಾರ್ಮಿಕರೊಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಮೃತದೇಹವನ್ನು ಕೆರೆಯಿಂದ ಮೇಲೆತ್ತಿದ್ದಾರೆ.

AVvXsEgvkqR5na6VBgyQ7GpgkZA0SK3TnlX05prWtKfmX8meEFOtOAl

ತಾಲೂಕಿನ ಬೆನ್ನೂರು ರಸ್ತೆ ಕೆಲಸಕ್ಕೆ ಬಂದಿದ್ದ ಕಾರ್ಮಿಕ ಕೆರೆಯಲ್ಲಿ ಕಾಲು ಜಾರಿ ಮುಳುಗಿ ಮೃತಪಟ್ಟಿದ್ದಾನೆ. ಹಾವೇರಿ ಜಿಲ್ಲೆ ಹಿರೇಕೆರೂರು ತಾಲೂಕಿನ ಮಾಸೂರು ಗ್ರಾಮದ ಲಕ್ಷ್ಮಣಪ್ಪ (50) ಮೃತರು.

ರಸ್ತೆ ಕೆಲಸಕ್ಕೆ ಬಂದಿದ್ದ ಲಕ್ಷಣಪ್ಪ 2 ದಿನಗಳ ಹಿಂದೆ ಕಾಣೆಯಾಗಿದ್ದು ಗುರುವಾರ ಬೆನ್ನೂರು ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಆತ ಕಿವುಡ, ಮೂಖರಾಗಿದ್ದರು. ಸೊರಬ ಅಗ್ನಿಶಾಮಕದಳ ಸಿಬ್ಬಂದಿ ಶವ ಪತ್ತೆ ಮಾಡಿದ್ದಾರೆ.

ABOUT ME NEW FINAL FINAL

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ

HOME LOAN SERVICES
ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!

🏠 ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಇಂದೇ ಸಂಪರ್ಕಿಸಿ:


📞 99721 94422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment