ರವೀಂದ್ರನಗರದ ಮನೆಯಲ್ಲಿ ಕೊಳೆತ ಸ್ಥಿತಿಯಲ್ಲಿ ವೃದ್ಧೆ, ಸಾಕು ನಾಯಿಯ ಮೃತದೇಹ ಪತ್ತೆ

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ವಾಟ್ಸಪ್‌ ಮಾಡಲು ಕೆಳಗಿರುವ ನಂಬರ್‌ ಮೇಲೆ ಕ್ಲಿಕ್‌ ಮಾಡಿ.

NEWS HIGHLIGHTS

ಶಿವಮೊಗ್ಗ: ರವೀಂದ್ರ ನಗರದ ಮನೆಯೊಂದರಲ್ಲಿ ವೃದ್ಧೆ ಮತ್ತು ಅವರ ಸಾಕು ನಾಯಿ ಮೃತದೇಹಗಳು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿವೆ.

➤ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.

ರವೀಂದ್ರ ನಗರದ 1ನೇ ಅಡ್ಡರಸ್ತೆಯ ಮನೆಯಲ್ಲಿ ಘಟನೆ ನಡೆದಿದೆ. ಮೃತರನ್ನು ಪ್ರಭಾವತಿ (57) ಎಂದು ಗುರುತಿಸಲಾಗಿದೆ. ಕೆಲವು ದಿನದ ಹಿಂದೆ ವೃದ್ಧೆ ಮೃತಪಟ್ಟಿದ್ದಾರೆ. ಅವರ ಸಾಕು ನಾಯಿ ಕೂಡ ಮನೆಯ ಒಳಗೆ ಸಾವನ್ನಪ್ಪಿದೆ. ಇಂದು ಅಕ್ಕಪಕ್ಕದ ಮನೆಯವರಿಗೆ ವಾಸನೆ ಬಂದ ಹಿನ್ನೆಲೆ ಪೊಲೀಸರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲನೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಜಯನಗರ ಠಾಣೆ ವ್ಯಾಪ್ತಿಯಲ್ಲಿ ಘಟನೆಯ ಸಂಭವಿಸಿದೆ.

Shimoga-Ravindra-Nagara-Woman-incident

ಶಿವಮೊಗ್ಗ ಲೈವ್ ಅಪ್ಡೇಟ್ಸ್

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮ ವಾಟ್ಸಪ್ ಗ್ರೂಪ್ ಸೇರಿರಿ!