
ಶಿವಮೊಗ್ಗ ಲೈವ್.ಕಾಂ | SHIMOGA NEWS | 7 ಸೆಪ್ಟಂಬರ್ 2020
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಕಾಡಿನಲ್ಲಿ ಜಿಂಕೆ ಬೇಟೆಯಾಡಿ ಮಾಂಸ ಸಾಗಿಸಲು ಯತ್ನಿಸುತ್ತಿದ್ದ ಇಬ್ಬರ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಬಂಧಿತರಿಂದ 40 ಕೆ.ಜಿ ಜಿಂಕೆ ಮಾಂಸವನ್ನು ವಶಕ್ಕೆ ಪಡೆಯಲಾಗಿದೆ.
ಅಡಗಡಿ ಗ್ರಾಮದ ಅನಿಲ್ ಮತ್ತು ಹನುಮಂತ ಎಂಬುವವರು ಮಂಡಘಟ್ಟ ಸಮೀಪ ಕಾಡಿನಲ್ಲಿ ಜಿಂಕೆ ಬೇಟೆಯಾಡಿದ್ದರು. ಜಿಂಕೆಯ ತಲೆ, ಚರ್ಮ, ಕೊಂಬು ಮತ್ತು ಮಾಂಸವನ್ನು ಬೇರ್ಪಡಿಸಿ ಮಾರಾಟಕ್ಕೆ ಪ್ರಯತ್ನಿಸುತ್ತಿದ್ದರು.
ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು, ಇಬ್ಬರನ್ನು ಬಂಧಿಸಿದ್ದಾರೆ. ಜಿಂಕೆ ಮಾಂಸವನ್ನು ವಶಕ್ಕೆ ಪಡೆಯಲಾಗಿದೆ. ಕುಂಸಿ ಠಾಣೆ ಪಿಎಸ್‍ಐ ನವೀನ್ ಕುಮಾರ್ ಮಠಪತಿ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.
https://www.facebook.com/liveshivamogga/videos/314546413130946/?t=1
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






