ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIMOGA NEWS, 27 SEPTEMBER 2024 : ಸಂಜೆ ನಿಲ್ಲಿಸಿದ್ದ ದ್ವಿಚಕ್ರ ವಾಹನ (Bike) ರಾತ್ರಿ ಬಂದು ನೋಡಿದಾಗ ನಾಪತ್ತೆಯಾಗಿತ್ತು ಎಂದು ಆರೋಪಿಸಿ ಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಹುಣಸೋಡು ಗ್ರಾಮದ ರೇಣುಕಾಪ್ರಸಾದ್ ಎಂಬುವವರು ಗೋಪಿ ಸರ್ಕಲ್‌ನಲ್ಲಿರುವ ವಾಣಿಜ್ಯ ಸಂಕೀರ್ಣದಲ್ಲಿ ಸಂಜೆ 4 ಗಂಟೆ ಹೊತ್ತಿಗೆ ಹೋಂಡಾ ಡಿಯೋ ಬೈಕ್ ನಿಲ್ಲಿಸಿದ್ದರು. ಕೆಲಸ ಮುಗಿಸಿ ರಾತ್ರಿ 8 ಗಂಟೆಗೆ ಮರಳಿದಾಗಿ ಬೈಕ್ ನಾಪತ್ತೆಯಾಗಿತ್ತು. ಎಲ್ಲೆಡೆ ಹುಡುಕಿದ ರೇಣುಕಾಪ್ರಸಾದ್ ಅವರು ಕೋಟೆ ಠಾಣೆಯಲ್ಲಿ ದೂರು ನೀಡಿದ್ದಾರೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಇದನ್ನೂ ಓದಿ » ಜಾಮೀನು ಕೊಡಲು ಬೆಂಗಳೂರಿನಿಂದ ಬಂದ ಮಹಿಳೆ ವಿರುದ್ಧವೇ ದಾಖಲಾಯ್ತು ಕೇಸ್, ಯಾಕೆ?